ಬೆಂಗಳೂರು ನಗರ ಜಿಲ್ಲೆ ಕರ್ನಾಟಕ ರಕ್ಷಣಾ ವೇದಿಕೆಯ ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ದಿನಾಂಕ. 09-04-2017 ರಂದು ನಡೆಯಿತು.