ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಕರವೇ ವತಿಯಿಂದ ಉಚಿತವಾಗಿ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನ
12Dec2018
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಕರವೇ ವತಿಯಿಂದ ಉಚಿತವಾಗಿ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನ ಆಂಬ್ಯುಲೆನ್ಸ್ ನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು