ದೆಹಲಿಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಉತ್ಸವದಲ್ಲಿ ಕರವೇ ರಾಜ್ಯಾಧ್ಯಕ್ಷದಾದ ಟಿ.ಎ.ನಾರಾಯಣಗೌಡರು ಮತ್ತು ಅನೇಕ ಕರವೇ ಪದಾಧಿಕಾರಿಗಳು ಭಾಗವಹಿಸಿದ್ದರು.