ಬೆಳಗಾವಿ ಜಿಲ್ಲೆಯಲ್ಲಿ ಸಾಲಬಾಧೆ ತಡೆಯದೆ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಭೇಟಿ ನೀಡಿ ಕುಟುಂಬದ ಸದಸ್ಯರ ಜೊತೆ ಮಾತನಾಡಿ 50 ಸಾವಿರ ರುಪಾಯಿಗಳ ಸಹಾಯಧನವನ್ನು ನೀಡಿದರು. ಅದರ ಚಿತ್ರಗಳು ಇಲ್ಲಿವೆ.

24

34

44

15

61

52