ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಕರವೇ ಕಾರ್ಯಕರ್ತರ ಸಭೆ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಕರವೇ ಕಾರ್ಯಕರ್ತರ ಸಭೆಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆಸಲಾಯಿತು. ತಾಲೂಕಿನ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಹೋರಾಟವನ್ನು ರೂಪಿಸಬೇಕೆಂದು ತೀರ್ಮಾನಿಸಲಾಯಿತು.