ಯಾದಗಿರಿ ಜಿಲ್ಲೆಯ ಕರವೇ ಯ ತಾಲೂಕು ಅಧ್ಯಕ್ಷರನ್ನು ಒಳಗೊಂಡಂತೆ ವಿವಿಧ ಗ್ರಾಮ ಘಟಕಗಳ ಪದಾಧಿಕಾರಿಗಳ ಸಭೆಯನ್ನು ಮಾಡಲಾಯಿತು. ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲಾಯಿತು ಮತ್ತು ಜಿಲ್ಲೆಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ವಿಚಾರವಾಗಿ ಚರ್ಚಿಸಲಾಯಿತು. ಆ ಸಭೆಯ ಚಿತ್ರಗಳು ಇಲ್ಲಿವೆ -