ಕನ್ನಡವನ್ನು ಕಡೆಗಾಣಿಸಿ ಅನ್ಯ ಭಾಷೆಯ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳು ಹಾಕಿಕೊಂಡಿವೆ. ಆ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆ ಮತ್ತು ಗುಲ್ಬರ್ಗಾ ಜಿಲ್ಲೆಯ ಘಟಕದ ವತಿಯಿಂದ ಅನ್ಯ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೆಲ ಚಿತ್ರಗಳನ್ನು ಕೆಳಗೆ ನೋಡಿ:

ಗದಗ ಜಿಲ್ಲೆ:

ಜಿಲ್ಲಾಧ್ಯಕ್ಷರಾದ ಶಿವಕುಮಾರ ನಾಟೀಕರ್ ಅವರ ನೇತೃತ್ವದಲ್ಲಿ ನಮ್ಮ ಗದಗ ಜಿಲ್ಲೆಯ ಕಾರ್ಯಕರ್ತರು ಅನ್ಯ ಭಾಷೆಯ ನಾಮಫಲಕಗಳಿಗೆ ಮಸಿ ಬಳಿದು ಪ್ರತಿಭಟಿಸಿದರು.

namaphalaka_gadaga_1

namaphalaka_gadaga_2

namaphalaka_gadaga_3

ಗುಲ್ಬರ್ಗಾ ಜಿಲ್ಲೆ:

ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಜಯಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಗುಲ್ಬರ್ಗಾ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟಿಸಿದರು.

namaphalaka_gulbarga_2

namaphalaka_gulbarga_3

namaphalaka_gulbarga_1