ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಮಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 7 ಗ್ರಾಮಗಳ ಜನರಿಗೆ ಪಡಿತರ ಚೀಟಿಗಳನ್ನು ವಿತರಿಸಿ ಅವರಿಗೆ ಆಹಾರ ಧಾನ್ಯಗಳನ್ನು ಸಿಗುವಂತೆ ಮಾಡಬೇಕೆಂದು ನಮ್ಮ ಕಲಬುರಗಿ ಜಿಲ್ಲೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟಿಸಿ ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಅದರ ಪತ್ರಿಕಾ ವರದಿ ಇಲ್ಲಿದೆ