ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕು ಹಾಗೂ ಒಕ್ಕೂಟ ವ್ಯವಸ್ಥೆಯ ವಿರೋಧಿಯಾಗಿರುವ ಸೆಪ್ಟಂಬರ್ ೧೪ ರಂದು ನಡೆಸುವ “ಹಿಂದಿ ದಿವಸ”ದ ಆಚರಣೆಯನ್ನು ರದ್ದುಮಾಡಬೇಕು, ಹಾಗೂ ರಾಜ್ಯದಲ್ಲಿರುವ ಕೇಂದ್ರದ ವ್ಯಾಪ್ತಿಯ ಎಲ್ಲಾ ಇಲಾಖೆಗಳು, ಇನ್ನಿತರ ಸಂಸ್ಥೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಆಡಳಿತ ಭಾಷೆಯನ್ನಾಗಿ ಬಳಸಬೇಕೆಂದು ಕೇಂದ್ರವನ್ನು ಒತ್ತಾಯಿಸಿ ನಮ್ಮ ವೇದಿಕೆಯು ಸೆಪ್ಟಂಬರ್ 14 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಇದರ ಪತ್ರಿಕಾ ವರದಿಗಳನ್ನ ಇಲ್ಲಿ ನೋಡಿ-