ಗೋವಾದಲ್ಲಿ ಕೆಲಸ ಮಾಡುತ್ತಿದ್ದ ಬಡ ಕನ್ನಡಿಗರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡದೆ ನಿರಾಶ್ರಿತರನ್ನಾಗಿ ಮಾಡಿರುವ ಕ್ರಮವನ್ನು ಖಂಡಿಸಿ ನಮ್ಮ ಕೋಲಾರ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು