ಬೆಳಗಾವಿ ಮಹಾಪೌರರಾಗಿ ಕನ್ನಡಿಗರ ಆಯ್ಕೆ – ಕ.ರ.ವೇ. ಹೋರಾಟಕ್ಕ ಸಿಕ್ಕ ಫಲ
ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯು ನಡೆಸಿದ ಹೋರಾಟ ಮತ್ತು ಕಾರ್ಯಕ್ರಮಗಳ ಫಲವಾಗಿ ಮತ್ತೆ ಬೆಳಗಾವಿಯ ಮಹಾನಗರ ಪಾಲಿಕೆಯ ಮಹಾಪೌರರಾಗಿ ಕನ್ನಡಿಗರೇ ಆಯ್ಕೆಯಾಗಿದ್ದಾರೆ. ಇದು ಕರ್ನಾಟಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದಂತಾಗಿದೆ.