ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಿರುವ “ಮರಾಠಿ ಸೀಮಾ ಪರಿಷತ್” ಸಮ್ಮೇಳನಕ್ಕೆ ಅನುಮತಿ ನೀಡಬಾರದೆಂದು ನಮ್ಮ ವೇದಿಕೆ ೦೪-೦೨-೨೦೧೦ ರಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ಸರಕಾರವನ್ನು ಆಗ್ರಹಿಸಿದೆ. ಬೆಳಗಾವಿಯಲ್ಲಿ ಸಾಮರಸ್ಯದಿಂದ ಬದುಕುತ್ತಿರುವ ಜನರ ಮಧ್ಯೆ ಎಂ. ಇ. ಎಸ್ ಭಾಷೆಯ ಹೆಸರಿನಲ್ಲಿ ಸಾಮರಸ್ಯ ಕದಡಲು ಪ್ರಯತ್ನಿಸುತ್ತಿದೆ, ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದೆಂದು ನಮ್ಮ ವೇದಿಕೆ ಇಂದು ಆಗ್ರಹಿಸಿತು.

 

eesanje_04_02_2010

kp_05_02_2010 (1)

pv_05_02_2010

sanjevani_04_02_2010