ವಿಜಯಪುರ ಜಿಲ್ಲೆಯಲ್ಲಿ ತಮಿಳುನಾಡು ಮೂಲದ ಕಂಪನಿಯೊಂದರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಕರವೇ ವಿಜಯಪುರ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಕಂಪನಿಯ ಅಧಿಕಾರಿಗಳು ತಾವುಗಳೂ ಭಾಗಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ