ಕರ್ನಾಟಕ ರಕ್ಷಣಾ ವೇದಿಕೆಯ ಹೆಸರು ಮತ್ತು ಲಾಂಛನವನ್ನು ಅನಧಿಕೃತವಾಗಿ ಬಳಸಿದರೆ ಅಥವಾ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು