ಬೆಂಗಳೂರು ನಗರ ಜಿಲ್ಲೆ:
ಮಹದಾಯಿ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಮಧ್ಯಪ್ರವೇಶವನ್ನು ಒತ್ತಾಯಿಸಿ ಕರವೇ ವತಿಯಿಂದ ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ ಚಿತ್ರಗಳು
ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈಲ್ವೆ ನಿಲ್ದಾಣಕ್ಕೆ ಹೋಗಿ ರಾಜ್ಯದ ಎಲ್ಲಾ ರೈಲ್ವೇ ನಿಲ್ದಾಣಗಳಿಗೂ ಮುತ್ತಿಗೆ ಹಾಕಲಾಗಿದೆ. ಕುಡಿಯೋ ನೀರಿಗಾಗಿ ಇಂದು ಹೋರಾಟ ಮಾಡಲಾಗ್ತಿದೆ, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆ ಹರಿಸಬೇಕು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.
http://publictv.in/karnataka-bandh-for-mahadayi-karave-mem…/
http://publictv.in/karnataka-bandh-for-mahadayi-karave-mem…/
ಈ ವೇಳೆ ಮಾತನಾಡಿದ ಕರವೇ ಮುಖಂಡ ನಾರಾಯಣ ಗೌಡ ಅವರು ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಧಾನಿ ಈ ವಿಚಾರವಾಗಿ ಸ್ಪಂದಿಸಬೇಕು. ಕುಡಿಯುವ ನೀರಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
http://kannada.asianetnews.com/news/karave-mahadayi-protest
http://kannada.asianetnews.com/news/karave-mahadayi-protest