ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಹುನಗುಂದ, ಬಾದಾಮಿ, ಬಾಗಲಕೋಟೆ ನಗರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು