ಕೋಲಾರ ಜಿಲ್ಲೆ :
ಮಹದಾಯಿ ವಿಚಾರವಾಗಿ ಹೋರಾಟ ನಡೆಸಿದ ರೈತರ ಮೇಲೆ ಧಾರವಾಡ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡಿಸಿ , ಬಂಧಿಸಿರುವ ಎಲ್ಲಾ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿ ಕರವೇ ನಡೆಸಿದ ಪಂಜಿನ ಮೆರವಣಿಗೆಯ ಚಿತ್ರಗಳು ಮತ್ತು ಪತ್ರಿಕಾ ವರದಿಗಳು

img-20160806-wa012801img-20160806-wa0129