ಹೊಗೆನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ ರಜನಿಕಾಂತ್ ಅಭಿನಯದ ಕುಚೇಲನ್ ಸಿನಿಮಾ ಬಿಡುಗಡೆ ವಿರೋಧಿಸಿ ಪ್ರತಿಭಟನೆ
ಹೊಗೆನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ ರಜನಿಕಾಂತ್ ಅಭಿನಯದ “ಕುಚೇಲನ್” ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿಯ ಧೋರಣೆಯನ್ನು ಖಂಡಿಸಿ ಕ.ರ.ವೇ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ