ಕಳಸಾ ಬಂಡುರಿ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನ್ಯಾಯಾಧಿಕರಣವನ್ನು ರದ್ಧುಗೊಳಿಸುವಂತೆ ಒತ್ತಾಯಿಸಿ ನಮ್ಮ ರಕ್ಷಣಾ ವೇದಿಕೆಯ ಕಾರ್ಯಕರ್ತರು ಟಿ.ಏ. ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈಲು ತಡೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ