ಬೆಂಗಳೂರು ಮಂಗಳೂರು ರೈಲನ್ನು ಕೇರಳದ ಕಣ್ಣೂರಿನವರೆಗು ವಿಸ್ತರಿಸಿರುವುದನ್ನು ಖಂಡಿಸಿ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ರೈಲಿನ ಸಂಪರ್ಕದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆ ವಿರುದ್ಧ ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜುಲೈ 24 ರಂದು ಪ್ರತಿಭಟನೆ ನಡೆಸಿದರು. ನಂತರ ಕೇಂದ್ರ ರೈಲ್ವೇ ಮಂತ್ರಿಗಳಿಗೆ ಕೊಡುವಂತೆ ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ ಸ್ಟೇಷಾನ್ ಮಾಸ್ಟರ್ ಕೈಗೆ ಮನವಿ ಪತ್ರವನ್ನು ಕೊಟ್ಟರು.

ಇದರ ವರದಿಯನ್ನು ಇಲ್ಲಿ ನೋಡಿ

Mangalurinalli pratibhatane