ಪ್ರಧಾನಿ ಮನಮೋಹನ್ ಸಿಂಗ್ ಅವರು ಅಕ್ಟೋಬರ್ ೧೫ರ ವರೆಗು ಪ್ರತಿನಿತ್ಯ ೯೦೦೦ ಕುಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಇಂದು (೨೫-೦೯-೨೦೧೨) ನಮ್ಮ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೆ ಒಳಗಾದರು. ಈ ನಮ್ಮ ಹೋರಾಟದಲ್ಲಿ ರಾಜ್ಯ ರೈತ ಸಂಘದ ನಾಯಕರು, ದಲಿತ ಸಂಘಟನೆಯ ನಾಯಕರು ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಲ್ಲೂರು ಪ್ರಸಾದ್ ಭಾಗವಹಿಸಿದ್ದರು.

 

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

ES

KP

SV

VK