ರೈಲ್ವೇ ಇಲಾಖೆಯ ಪರೀಕ್ಷೆಯನ್ನು ಇನ್ನು ಕನ್ನಡದಲ್ಲೆ ತೆಗೆದುಕೊಳ್ಳ ಬೊಹುದು ಎಂದು ಭಾರತ ಸರ್ಕಾರ ಹೇಳಿದೆ. ಕರ್ನಾಟಕ ರಕ್ಷಣಾ ವೇದಿಕೆ ೨ ವರುಷಗಳಿಂದ ಸತತವಾಗಿ ನಡೆಸಿಕೊಂಡು ಬಂದ ಹೋರಾಟಕ್ಕೆ ಸಿಕ್ಕಿರುವ ಜಯ ಇದಾಗಿದೆ.

ಕನ್ನಡದಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಬೊಹುದು ಎಂದು ಬಂದಿರುವ ವರದಿಯನ್ನು ಇಲ್ಲಿ ನೋಡಿ.

KP

VK railway