ಕರ್ನಾಟಕ ರಕ್ಷಣಾ ವೇದಿಕೆಯ ಹೆಸರು ಮತ್ತು ಲಾಂಛನವನ್ನು ಅನಧಿಕೃತವಾಗಿ ಬಳಸಿದರೆ ಅಥವಾ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು
ಮುಂದೆ ಓದಿ...ಚಳುವಳಿ
ಕರ್ನಾಟಕದ ಕಾವೇರಿ ನದಿ ಪಾತ್ರದ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಿ ಪ್ರಧಾನ ಮಂತ್ರಿಗಳಿಗೆ ತಮಿಳು ನಾಡು ಮುಖ್ಯಮಂತ್ರಿ ಜಯಲಲಿತ ಪತ್ರವನ್ನು ಬರೆದಿದ್ದಾರೆ. ಕರ್ನಾಟಕದ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿರುವ ತಮಿಳು ನಾಡು ಸರಕಾರದ ಈ ನಿಲುವನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ನಮ್ಮ ಕಾರ್ಯಕರ್ತರು ಮೈಸೂರು ಹಾಗು ಕೋಲಾರದಲ್ಲಿ ಇಂದು ಪ್ರತಿಭಟಿಸುತ್ತಿದ್ದಾರೆ. ಮೈಸೂರಿನ ಪ್ರತಿಭಟನೆಯ ...
ಮುಂದೆ ಓದಿ...