ಮಾಧ್ಯಮ ವರದಿಗಳು

04 Aug 2009

ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕಾಗಿ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯ ನಂತರದ ಪತ್ರಿಕಾ ಹೇಳಿಕೆ

ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕಾಗಿ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯ ನಂತರದ ಪತ್ರಿಕಾ ಹೇಳಿಕೆ

ಮುಂದೆ ಓದಿ...
03 Aug 2009

ತಿರುವಳ್ಳುವರ್ ಪ್ರತಿಮೆ ಅನಾವರಣದ ಬಗ್ಗೆ ಕ.ರ.ವೇ. ನಿಲುವು

ಹಿಂದಿನಿಂದಲೂ ಕನ್ನಡಿಗರಿಗೆ ತಮಿಳುನಾಡಿನಿಂದ ಅನ್ಯಾಯವಾಗುತ್ತ ಬಂದಿದೆ ಅನ್ನುವುದಕ್ಕೆ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಕೇಂದ್ರ ಸರಕಾರವನ್ನ ತನ್ನ ತಾಳಕ್ಕೆ ತಕ್ಕಂತೆ ಕುಣಿಸುವ ಮತ್ತು ತನ್ನ ಮೂಗಿನ ನೇರಕ್ಕೆ ನಿರ್ಣಯಗಳನ್ನು ತಗೆದುಕೊಳ್ಳುವ ತಮಿಳುನಾಡು, ಸೌಹಾರ್ದತೆ ಅನ್ನೋ ಪದಕ್ಕೆ ಅರ್ಥ ಗೊತ್ತಿಲ್ಲ ಅನ್ನುವಂತೆ ನಡೆದುಕೊಂಡಿದೆ ಮತ್ತು ಇಂದಿಗೂ ನಡೆದುಕೊಳ್ಳುತ್ತಿದೆ. ಆದರೆ ಇದನೆಲ್ಲ ನಮ್ಮ ಸರಕಾರ ಗಣನೆಗೆ ತಗೆದುಕೊಳ್ಳುತ್ತಿಲ್ಲ. ...

ಮುಂದೆ ಓದಿ...
02 Jul 2009

ಹೊಗೇನಕಲ್ – ತಮಿಳುನಾಡು ವಿರುದ್ಧ ಚಾಮರಾಜನಗರದಲ್ಲಿ ಪ್ರತಿಭಟನೆ

ಕರ್ನಾಟಕದ ನಡೂಗಡ್ಡೆಯಾದ ಹೊಗೇನಕಲ್ ಪ್ರದೇಶವನ್ನು ತಮಿಳುನಾಡು ಅತಿಕ್ರಮವಾಗಿ ಒತ್ತುವರಿ ಮಾಡಿಕೊಂಡಿದೆ. ಅದರ ವಿರುದ್ಧ ನಮ್ಮ ಕಾರ್ಯಕರ್ತರು ಚಾಮರಾಜನಗರದಲ್ಲಿ ದೊಡ್ಡ ಪ್ರತಿಭಟನೆ ನಡೆಸಿದರು. ಇದರ ವರದಿಯನ್ನು ಇಲ್ಲಿ ನೋಡಿ  

ಮುಂದೆ ಓದಿ...
26 Jun 2009

ಏಕರೂಪ ಶಿಕ್ಷಣ – ಕ.ರ.ವೇ. ವಿರೋಧ

ಪ್ರೌಢ ಶಿಕ್ಷಣ ವ್ಯವಸ್ಥೆಗೆ ಏಕರೂಪ ಶಿಕ್ಷಣ ನೀತಿಯನ್ನು ರೂಪಿಸಿ, ತೆರೆಮರೆಯಲ್ಲಿ ಹಿಂದಿಯನ್ನು ಹೇರುವ ಹಾಗು ಎಲ್ಲ ರಾಜ್ಯಗಳ ಶಿಕ್ಷಣ ವ್ಯವಸ್ಥೆಯನ್ನು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳುವ ಹುನ್ನಾರ ಕೇಂದ್ರ ಸರಕಾರ ನಡೆಸುತ್ತಿದೆ. ಇದನ್ನು ಕ.ರ.ವೇ. ತೀವ್ರವಾಗಿ ವಿರೋಧಿಸುತ್ತದೆ. ಇದರ ವರದಿಯನ್ನು ಇಲ್ಲಿ ನೋಡಿ.  

ಮುಂದೆ ಓದಿ...
30 Mar 2009

ಬೆಳಗಾವಿ ಮಹಾಪೌರರಾಗಿ ಕನ್ನಡಿಗರ ಆಯ್ಕೆ – ಕ.ರ.ವೇ. ಹೋರಾಟಕ್ಕ ಸಿಕ್ಕ ಫಲ

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯು ನಡೆಸಿದ ಹೋರಾಟ ಮತ್ತು ಕಾರ್ಯಕ್ರಮಗಳ ಫಲವಾಗಿ ಮತ್ತೆ ಬೆಳಗಾವಿಯ ಮಹಾನಗರ ಪಾಲಿಕೆಯ ಮಹಾಪೌರರಾಗಿ ಕನ್ನಡಿಗರೇ ಆಯ್ಕೆಯಾಗಿದ್ದಾರೆ. ಇದು ಕರ್ನಾಟಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದಂತಾಗಿದೆ.

ಮುಂದೆ ಓದಿ...
19 Mar 2009

ನಾಡದ್ರೋಹಿ ಎಮ್.ಇ.ಎಸ್. ಜೊತೆ ಕೈ ಜೋಡಿಸಿರುವ ಬಿ.ಜೆ.ಪಿ. ಗೆ ತಕ್ಕ ಪಾಠ ಕಲಿಸಿ – ಟಿ.ಏ. ನಾರಾಯಣ ಗೌಡ

ಎಮ್.ಇ.ಎಸ್. ಜೊತೆ ಕೈ ಜೋಡಿಸಿ ಬೆಳಗಾವಿ ಮಹಾ ನಗರ ಪಾಲಿಕೆ ಕಟ್ಟಡದ ಮೇಲೆ ಎಮ್.ಇ.ಎಸ್. ನ ಬಾವುಟ ಹಾರಿಸಲು ಮುಂದಾದ ಬಿ.ಜೆ.ಪಿ. ಕ್ಕೆ, ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಟಿ.ಏ. ನಾರಾಯಣ ಗೌಡರು ದೇವಮಾಚೋಹಳ್ಳಿಯಲ್ಲಿ ಕ.ರ.ವೇ. ಮಹಿಳಾ ಘಟಕವನ್ನು ಉದ್ಘಾಟಿಸುತ್ತ ಹೇಳಿದರು. ಅದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ:

ಮುಂದೆ ಓದಿ...
17 Mar 2009

ಬೆಳಗಾವಿ ಪಾಲಿಕೆ ಮೇಲೆ ಎಮ್.ಇ.ಎಸ್. ನ ಬಾವುಟ ಹಾರಿಸಲು ಮುಂದಾದ ಸಂಸದ ಸುರೇಶ್ ಅಂಗಡಿ – ಕ.ರ.ವೇ. ಇಂದ ಪ್ರತಿಭಟನೆ

ಬೆಳಗಾವಿ ಪಾಲಿಕೆ ಮೇಲೆ ಎಮ್.ಇ.ಎಸ್. ನ ಬಾವುಟ ಹಾರಿಸಲು ಮುಂದಾದ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ ರ ವಿರುದ್ಧ, ಮಾರ್ಚ್ ೧೭ ರಂದು ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ.                      

ಮುಂದೆ ಓದಿ...
16 Feb 2009

ಹೊಗೇನಕಲ್ ಯೋಜನೆಗೆ ಜಪಾನ್ ನ ಆರ್ಥಿಕ ನೆರವಿಗೆ ಕೇಂದ್ರದಿಂದ ಅನುಮೋದನೆ – ಕ.ರ.ವೇ. ಇಂದ ರಾಜ್ಯಾದ್ಯಂತ ಪ್ರತಿಭಟನೆ

2009 ನೆ ಸಾಲಿನ ಬಜೆಟ್ ನಲ್ಲಿ, ತಮಿಳು ನಾಡು ಹೊಗೇನಕಲ್ ಯೋಜನೆಗೆ ಜಪಾನ್ ನಿಂದ ಹಣ ಪಡೆಯಲು ಕೇಂದ್ರ ಸರಕಾರ ಅನುಮೋದನೆ ನೀಡಿತು. ಇದರ ವಿರುದ್ಧ, ನಮ್ಮ ಕಾರ್ಯಕರ್ತರು 16-02-09 ರಂದು ರಾಜ್ಯಾದ್ಯಂತ ಹೋರಾಟ ನಡೆಸಿದರು. ಅದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ.

ಮುಂದೆ ಓದಿ...
08 Dec 2008

ಕರುಣಾನಿಧಿ ಹೇಳಿಕೆ- ತಮಿಳುನಾಡಿಗೆ ಹೋಗುವ ರಸ್ತೆ ತಡೆ

ಹೊಗೇನಕಲ್ ಮತ್ತು ತಿರುವಳ್ಳವರ್ ಪ್ರತಿಮೆ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿ ನೀಡಿರುವ ಹೇಳಿಕೆಗೆ ವಿರುದ್ಧವಾಗಿ ಕರವೇ ರಸ್ತೆ ತಡೆ ನಡೆಸಿತು.  

ಮುಂದೆ ಓದಿ...
07 Dec 2008

ಹೊಗೇನಕಲ್- ಕರುಣಾನಿಧಿ ಹೇಳಿಕೆ ವಿರುದ್ಧ ಪ್ರತಿಭಟನೆ

ಹೊಗೇನಕಲ್ ಮತ್ತು ತಿರುವಳ್ಳವರ್ ಪ್ರತಿಮೆ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಯ ವಿರುದ್ಧ ಕರವೇ ತಮಿಳುನಾಡಿಗೆ ಹೋಗುವ ರೈಲುಗಳನ್ನು ತಡೆದು ಪ್ರತಿಭಟಿಸಿತು.

ಮುಂದೆ ಓದಿ...