ಮಾಧ್ಯಮ ವರದಿಗಳು

05 Nov 2015

ವಿಜಯಪುರ ಜೆಲ್ಲೆಯಲ್ಲಿ ತಮಿಳುನಾಡು ಮೂಲದ ಕಂಪನಿಯೊಂದರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿರೋಧ – ಪ್ರತಿಭಟನೆ

ವಿಜಯಪುರ ಜಿಲ್ಲೆಯಲ್ಲಿ ತಮಿಳುನಾಡು ಮೂಲದ ಕಂಪನಿಯೊಂದರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಕರವೇ ವಿಜಯಪುರ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಕಂಪನಿಯ ಅಧಿಕಾರಿಗಳು ತಾವುಗಳೂ ಭಾಗಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ  

ಮುಂದೆ ಓದಿ...
02 Nov 2015

ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಆಚರಿಸಿದ ಕನ್ನಡ ರಾಜ್ಯೋತ್ಸವದ ವರದಿ

ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಆಚರಿಸಿದ ಕನ್ನಡ ರಾಜ್ಯೋತ್ಸವದ ವರದಿ ಇಂದಿನ ಉದಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ

ಮುಂದೆ ಓದಿ...
30 Oct 2015

ಬೆಂಗಳೂರಿನ ಪೋಲೀಸ್ ಆಯುಕ್ತರಿಂದ ರಾಜ್ಯೋತ್ಸವವನ್ನು ಒಂದು ವಾರಕ್ಕೆ ಸೀಮಿತಗೊಳಿಸಬೇಕು ಎಂದು ಆದೇಶ – ಖಂಡನೆ

ಬೆಂಗಳೂರಿನ ಪೋಲೀಸ್ ಆಯುಕ್ತರು ರಾಜ್ಯೋತ್ಸವವನ್ನು ಒಂದು ವಾರಕ್ಕೆ ಸೀಮಿತಗೊಳಿಸಬೇಕು ಎಂದು ಆದೇಶ ಹೊರಡಿಸಿದ್ದನು ಖಂಡಿಸಿ ನಮ್ಮ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಮಾತನಾಡಿದರು -

ಮುಂದೆ ಓದಿ...
29 Oct 2015

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗರಕಹಳ್ಳಿ ಗ್ರಾಮದಲ್ಲಿ ಕರವೇ ಶಾಖೆ ಉದ್ಘಾಟನೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗರಕಹಳ್ಳಿ ಗ್ರಾಮದಲ್ಲಿ ಕರವೇ ಶಾಖೆಯನ್ನು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಉದ್ಘಾಟಿಸಿದರು. ಕಾರ್ಯಕ್ರಮದ ಬಗ್ಗೆ ಉದಯವಾಣಿ ಪತ್ರಿಕಾ ವರದಿ ಇಲ್ಲಿದೆ

ಮುಂದೆ ಓದಿ...
24 Oct 2015

ಕಳಪೆ ಶೇಂಗಾ ಬೀಜ ವಿತರಣೆಯ ವಿರುದ್ಧ ಯಾದಗಿರಿಯಲ್ಲಿ ಕರವೇ ಹೋರಾಟ

ಕಳಪೆ ಶೇಂಗಾ ಬೀಜ ವಿತರಣೆಯ ವಿರುದ್ಧ ಯಾದಗಿರಿಯಲ್ಲಿ ಕರವೇ ಹೋರಾಟ -  

ಮುಂದೆ ಓದಿ...
20 Oct 2015

ಆಗುಂಬೆ ವಿಹಂಗಮ ಕೆರೆಯ ಎರಡು ದೋಣಿ ಹಾಳಾಗಿದ್ದು ಹೊಸ ದೋಣಿ ಖರೀದಿಸಿ ಪ್ರವಾಸಿಗರಿಗೆ ಅನುಕೂಲ ಮಾಡುವಂತೆ ಆಗ್ರಹ

ಆಗುಂಬೆ ವಿಹಂಗಮ ಕೆರೆಯ ಎರಡು ದೋಣಿ ಹಾಳಾಗಿದ್ದು ಹೊಸ ದೋಣಿ ಖರೀದಿಸಿ ಪ್ರವಾಸಿಗರಿಗೆ ಅನುಕೂಲ ಮಾಡುವಂತೆ ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಕರವೇ ಕಾರ್ಯಕರ್ತರು ಡಿಎಫ್ಓ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ...
20 Oct 2015

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಸ್ಥಳೀಯರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಸ್ಥಳೀಯರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ

ಮುಂದೆ ಓದಿ...
12 Oct 2015

ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕ ನಡೆಸಿದ 4 ನೇ ಉದ್ಯೋಗ ಮಾರ್ಗದರ್ಶನ ಶಿಬಿರದ ವರದಿ ಇಂದಿನ ಕನ್ನಡಪ್ರಭದಲ್ಲಿ ಪ್ರಕಟವಾಗಿದೆ

ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕ ನಡೆಸಿದ 4 ನೇ ಉದ್ಯೋಗ ಮಾರ್ಗದರ್ಶನ ಶಿಬಿರದ ವರದಿ ಇಂದಿನ ಕನ್ನಡಪ್ರಭದಲ್ಲಿ ಪ್ರಕಟವಾಗಿದೆ    

ಮುಂದೆ ಓದಿ...
12 Oct 2015

ಬೆಳಗಾವಿ: ನಾಡದ್ರೋಹಿಗಳ ಬಂಧನ ಮತ್ತು ಪಾಲಿಕೆ ವಿಸರ್ಜನೆಗೆ ಆಗ್ರಹಿಸಿ, ಸರ್ಕಾರದ ಧೋರಣೆ ಖಂಡಿಸಿ ತೀವ್ರಗೊಂಡ ಹೋರಾಟ

ನಾಡದ್ರೋಹಿಗಳಾದ ಬೆಳಗಾವಿ ಪಾಲಿಕೆಯ ಮೇಯರ್-ಉಪಮೇಯರ್ ಸದಸ್ಯತ್ವವನ್ನು ರದ್ದುಗೊಳಿಸದೇ, ನಗರ ಪಾಲಿಕೆಯನ್ನೂ ವಿಸರ್ಜಿಸದೇ ರಾಜ್ಯ ಸರ್ಕಾರವು ಮತ್ತೊಮ್ಮೆ ನೋಟೀಸ್ ಕಳಿಸುವ ಕಣ್ಣೊರೆಸುವ ತಂತ್ರವನ್ನೇ ಮುಂದುವರೆಸಿದ್ದು, ನಾಡದ್ರೋಹಿಗಳ ವಿರುದ್ಧ ಯಾವುದೇ ಕಠಿಣ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ನಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದೇವೆ. ಕಳೆದ ೫ ದಿನಗಳಿಂದ ಬೆಳಗಾವಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದು, ...

ಮುಂದೆ ಓದಿ...
12 Oct 2015

ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕು ಎಂದು ಒತ್ತಾಯಿಸಿ ನಮ್ಮ ಪ್ರತಿಭಟನೆ : ಪತ್ರಿಕಾ ವರದಿ

ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕು ಹಾಗೂ ಒಕ್ಕೂಟ ವ್ಯವಸ್ಥೆಯ ವಿರೋಧಿಯಾಗಿರುವ ಸೆಪ್ಟಂಬರ್ ೧೪ ರಂದು ನಡೆಸುವ “ಹಿಂದಿ ದಿವಸ”ದ ಆಚರಣೆಯನ್ನು ರದ್ದುಮಾಡಬೇಕು, ಹಾಗೂ ರಾಜ್ಯದಲ್ಲಿರುವ ಕೇಂದ್ರದ ವ್ಯಾಪ್ತಿಯ ಎಲ್ಲಾ ಇಲಾಖೆಗಳು, ಇನ್ನಿತರ ಸಂಸ್ಥೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಆಡಳಿತ ಭಾಷೆಯನ್ನಾಗಿ ಬಳಸಬೇಕೆಂದು ಕೇಂದ್ರವನ್ನು ಒತ್ತಾಯಿಸಿ ನಮ್ಮ ವೇದಿಕೆಯು ಸೆಪ್ಟಂಬರ್ 14 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಇದರ ...

ಮುಂದೆ ಓದಿ...
1236912