ಮಾಧ್ಯಮ ವರದಿಗಳು

08 Oct 2015

ಪಡಿತರ ಚೀಟಿ ವಿತರಣೆಯಲ್ಲಿ ನಡೆದಿರುವ ಅಕ್ರಮವನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಪ್ರತಿಭಟನೆ

ಪಡಿತರ ಚೀಟಿ ವಿತರಣೆಯಲ್ಲಿ ನಡೆದಿರುವ ಅಕ್ರಮವನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಪ್ರತಿಭಟಿಸಿ ಸಮಸ್ಯೆ ಬಗೆಹರಿಸುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿಗಳು ಇಲ್ಲಿವೆ  

ಮುಂದೆ ಓದಿ...
02 Oct 2015

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಗುರುವಂದನೆ, ಜಿಲ್ಲಾ ಮಟ್ಟದ ಕವಿಗೋಷ್ಠಿ ಮತ್ತು ವಿದ್ಯಾರ್ಥಿಗಳ ಪ್ರಬಂದ ಸ್ಪರ್ದೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಗುರುವಂದನೆ, ಜಿಲ್ಲಾ ಮಟ್ಟದ ಕವಿಗೋಷ್ಠಿ ಮತ್ತು ವಿದ್ಯಾರ್ಥಿಗಳ ಪ್ರಬಂದ ಸ್ಪರ್ದೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಏರ್ಪಡಿಸಲಾಗಿತ್ತು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿವೆ

ಮುಂದೆ ಓದಿ...
13 Aug 2015

ಸೋಮವಾರಪೇಟೆಯ ಐಜೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮನವಿ

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಐಜೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆಗಾಗಿದ್ದು ಗ್ರಾಮ ಪಂಚಾಯತಿಯ ಅಧಿಕಾರಿಗಳು ಕೂಡಲೆ ನೀರಿನ ಬವಣೆಯನ್ನು ನೀಗಿಸಬೇಕೆಂದು ಒತ್ತಾಯಿಸಿ ನಮ್ಮ ಕಾರ್ಯಕರ್ತರು ಪ್ರತಿಭಟಿಸಿ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ.        

ಮುಂದೆ ಓದಿ...
13 Aug 2015

ಕಬ್ಬು ಬೆಳೆಗಾರರನ್ನು ಒಳಗೊಂಡತೆ ಎಲ್ಲ ರೈತರೂ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು

ರಾಜ್ಯದಲ್ಲಿನ ಕಬ್ಬು ಬೆಳೆಗಾರರನ್ನು ಒಳಗೊಂಡತೆ ಎಲ್ಲ ರೈತರೂ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕರವೇ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿಭಟಿಸಿದರು      

ಮುಂದೆ ಓದಿ...
13 Aug 2015

ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲದಲ್ಲಿದ್ದ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲದಲ್ಲಿದ್ದ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ        

ಮುಂದೆ ಓದಿ...
12 Aug 2015

ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಚುನಾವಣಾ ಪ್ರಣಾಳಿಕೆ ವಲಸಿಗರ ಭಾಷೆಗಳಲ್ಲಿ ಬಿಡುಗಡೆ – ಕರವೇ ಪ್ರತಿಭಟನೆ

ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಚುನಾವಣಾ ಪ್ರಣಾಳಿಕೆ ವಲಸಿಗರ ಭಾಷೆಗಳಲ್ಲಿ ಬಿಡುಗಡೆ ಮಾಡಿ ವಲಸಿಗರ ಓಲೈಕೆಗೆ ಮುಂದಾಗಿರುವ ಪ್ರಕ್ರಿಯೆಯ ವಿರುದ್ಧ ಕರವೇ ಪ್ರತಿಭಟನೆ.  

ಮುಂದೆ ಓದಿ...
25 Jul 2015

ಬೆಂಗಳೂರಲ್ಲಿ ಕನ್ನಡಿಗರ ಅಸ್ತಿತ್ವಕ್ಕೆ ಧಕ್ಕೆ ತಂದು ಬಿಬಿಎಂಪಿ ಯನ್ನು ತ್ರಿಭಜನೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಖಂಡನೆ

ಬೆಂಗಳೂರಲ್ಲಿ ಕನ್ನಡಿಗರ ಅಸ್ತಿತ್ವಕ್ಕೆ ಧಕ್ಕೆ ತಂದು ಬಿಬಿಎಂಪಿ ಯನ್ನು ತ್ರಿಭಜನೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಮ್ಮ ಕಾರ್ಯಕರ್ತರು ಸರ್ಕಾರದ ಭೂತದಹನ ಮಾಡಿದ ಚಿತ್ರಗಳು, ಉದಯವಾಣಿ ಪತ್ರಿಕಾ ವರದಿ ಇಲ್ಲಿದೆ:      

ಮುಂದೆ ಓದಿ...
24 Jul 2015

ಬಿಬಿಎಂಪಿ ತ್ರಿಭಜನೆ ಮಾಡುತ್ತಿರುವ ಸರ್ಕಾರದ ನಿಲುವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ವತಿಯಿಂದ ನಡೆಸಿದ ಪ್ರತಿಭಟನೆಯ ಪತ್ರಿಕೆ ವರದಿಗಳು

ಬಿಬಿಎಂಪಿ ತ್ರಿಭಜನೆ ಮಾಡುತ್ತಿರುವ ಸರ್ಕಾರದ ನಿಲುವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ವತಿಯಿಂದ ನಡೆಸಿದ ಪ್ರತಿಭಟನೆಯ ಪತ್ರಿಕೆ ವರದಿಗಳು:

ಮುಂದೆ ಓದಿ...
2346912