ಬೆಳಗಾವಿಯಲ್ಲಿ ಎಂ.ಇ.ಎಸ್. ಕಿಡಿಗೇಡಿಗಳು, ಕನ್ನಡಿಗರು ಮತ್ತು ಕನ್ನಡ ಭಾಷೆಯ ಮೇಲೆ ದೌರ್ಜನ್ಯ ನಡೆಸಿದಾಗಲೆಲ್ಲಾ ಹೋರಾಟಕ್ಕಿಳಿದು ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವಲ್ಲಿ ಮುಂಚೂಣಿ ವಹಿಸುತ್ತಿರುವುದು ಕರ್ನಾಟಕ ರಕ್ಷಣಾ ವೇದಿಕೆ. ಬೆಳಗಾವಿಯಲ್ಲಿ ಇಂದು ಎಂ.ಇ.ಎಸ್. ರಾಜಕೀಯ ಶಕ್ತಿ ಕುಂದಲು ಪ್ರಮುಖ ಕಾರಣವೂ ಕರ್ನಾಟಕ ರಕ್ಷಣಾ ವೇದಿಕೆ. ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು, ಬೆಳಗಾವಿಯಲ್ಲಿನ ಇಂದಿನ ಪ್ರಸಕ್ತ ವಿದ್ಯಮಾನಗಳ ...
ಮುಂದೆ ಓದಿ...