ಪಡಿತರ ಚೀಟಿ ವಿತರಣೆಯಲ್ಲಿ ನಡೆದಿರುವ ಅಕ್ರಮವನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಪ್ರತಿಭಟಿಸಿ ಸಮಸ್ಯೆ ಬಗೆಹರಿಸುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿಗಳು ಇಲ್ಲಿವೆ
ಮುಂದೆ ಓದಿ...ಹೋರಾಟಗಳು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕಾಮಿಕ ರೋಗಗಳು ಹರಡುತ್ತಿದ್ದು ಜಿಲ್ಲಾಡಳಿತ ಕೂಡಲೇ ರೋಗಗಳ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಮ್ಮ ಕಾರ್ಯಕರ್ತರು ಪ್ರತಿಭಟಿಸಿದರು. ಅದರ ಚಿತ್ರಗಳು ಇಲ್ಲಿವೆ.
ಮುಂದೆ ಓದಿ...ಚಿಕ್ಕಬಳ್ಳಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಕಳಸಾ ಬಂಡೂರಿ ನಾಲಾ ಯೋಜನೆಯ ಜಾರಿಗೆ ಆಗ್ರಹಿಸಿ ಪಂಜಿನ ಮೆರವಣಿಗೆ ನಡೆಸಲಾಯಿತು. ಅದರ ಚಿತ್ರಗಳು ಇಲ್ಲಿವೆ
ಮುಂದೆ ಓದಿ...ಕನ್ನಡಕ್ಕೆ ಭಾರತದ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಬೇಕು ಹಾಗು ಕೇಂದ್ರ ಸರ್ಕಾರದ ಒತ್ತಾಯ ಪೂರ್ವಕ ಹಿಂದೀಹೇರಿಕೆ ವಿರೋಧಿಸಿ 14-09-2015 ದರಂದು ಪ್ರತಿಭಟನೆ
ಮುಂದೆ ಓದಿ...23-08-2015 ರಂದು ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಕಾಲ್ನಡಿಗೆ ಜಾಥ
ಮುಂದೆ ಓದಿ...ಕೊಡಗು ಜಿಲ್ಲೆಯ ಸೋಮವಾರಪೇಟೆಯ ಐಜೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆಗಾಗಿದ್ದು ಗ್ರಾಮ ಪಂಚಾಯತಿಯ ಅಧಿಕಾರಿಗಳು ಕೂಡಲೆ ನೀರಿನ ಬವಣೆಯನ್ನು ನೀಗಿಸಬೇಕೆಂದು ಒತ್ತಾಯಿಸಿ ನಮ್ಮ ಕಾರ್ಯಕರ್ತರು ಪ್ರತಿಭಟಿಸಿ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ.
ಮುಂದೆ ಓದಿ...ರಾಜ್ಯದಲ್ಲಿನ ಕಬ್ಬು ಬೆಳೆಗಾರರನ್ನು ಒಳಗೊಂಡತೆ ಎಲ್ಲ ರೈತರೂ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕರವೇ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿಭಟಿಸಿದರು
ಮುಂದೆ ಓದಿ...ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲದಲ್ಲಿದ್ದ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ
ಮುಂದೆ ಓದಿ...ಕನ್ನಡ ಕ್ರೈಸ್ತರ ರಕ್ಷಿಸಿ ಕನ್ನಡ ಉಳಿಸಿ ಆಂದೋಲನ: ನಿರಪರಾಧಿ ಕನ್ನಡ ಗುರುಗಳ ಬಂಧನದ ಕುತಂತ್ರದ ವಿರುದ್ಧ ಇಂದು ನಾವು ನಡೆಸಿದ ಪ್ರತಿಭಟನಾ ಧರಣಿಯ ಚಿತ್ರಗಳು.
ಮುಂದೆ ಓದಿ...ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಚುನಾವಣಾ ಪ್ರಣಾಳಿಕೆ ವಲಸಿಗರ ಭಾಷೆಗಳಲ್ಲಿ ಬಿಡುಗಡೆ ಮಾಡಿ ವಲಸಿಗರ ಓಲೈಕೆಗೆ ಮುಂದಾಗಿರುವ ಪ್ರಕ್ರಿಯೆಯ ವಿರುದ್ಧ ಕರವೇ ಪ್ರತಿಭಟನೆ.
ಮುಂದೆ ಓದಿ...