ಹೋರಾಟಗಳು

11 May 2015

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅರ್ಜಣಗಿ ಗ್ರಾಮ ಘಟಕದಲ್ಲಿ ಕರವೇ ಶಾಖೆ ಉದ್ಘಾಟನೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅರ್ಜಣಗಿ ಗ್ರಾಮ ಘಟಕದಲ್ಲಿ ಕರವೇ ಶಾಖೆ ಉದ್ಘಾಟನೆಯ ಚಿತ್ರಗಳು

ಮುಂದೆ ಓದಿ...
11 May 2015

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಸ್ಮಶಾಣವನ್ನು ನಿರ್ಮಿಸುವುದರ ಜೊತೆಗೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಕೊಡಗು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಅದರ ಪತ್ರಿಕಾ ವರದಿ ಮತ್ತು ಚಿತ್ರಗಳು ಇಲ್ಲಿವೆ

ಮುಂದೆ ಓದಿ...
08 May 2015

ಇತ್ತೀಚಿನ ದಿನಗಳಲ್ಲಿ ಸುರಿದ ಮಳೆಯಿಂದಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಬಸ್ ನಿಲ್ದಾಣ ಹದಗೆಟ್ಟಿದ್ದು ಅದನ್ನು ಸರಿ ಪಡಿಸಬೇಕೆಂದು ಆಗ್ರಹ

ಇತ್ತೀಚಿನ ದಿನಗಳಲ್ಲಿ ಸುರಿದ ಮಳೆಯಿಂದಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಬಸ್ ನಿಲ್ದಾಣ ಹದಗೆಟ್ಟಿದ್ದು ಅದನ್ನು ಸರಿ ಪಡಿಸಬೇಕೆಂದು ನಮ್ಮ ಕಾರ್ಯಕರ್ತರು ಆಗ್ರಹಿಸಿದರು. ಅದರ ಪತ್ರಿಕಾ ವರದಿ ಇಲ್ಲಿದೆ

ಮುಂದೆ ಓದಿ...
08 May 2015

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ವಿರುದ್ಧ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ, ಹೂವಿನಹಿಪ್ಪರಗಿ ನತ್ತು ಬ್ಯಾಕೋಡ ಗ್ರಾಮ ಪಂಚಾಯತಿಗಳಲ್ಲಿ ಅವ್ಯವಹಾರಗಳು ನಡೆಯುತ್ತಲ್ಲೇ ಇದ್ದರೂ ಸರಿಯಾದ ಕ್ರಮ ಕೈಗೊಂಡಿಲ್ಲದ ಕಾರಣ ನಮ್ಮ ಕಾರ್ಯಕರ್ತರು ಪ್ರತಿಭಟಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ  

ಮುಂದೆ ಓದಿ...
04 May 2015

ರಾಯಚೂರು ಜಿಲ್ಲೆಯ ಬೂರ್ದಿಪಾಡಿ ಗ್ರಾಮದಲ್ಲಿ ಮನೆಗಳನ್ನು ಕಳೆದುಕೊಂಡ ಜನರಿಗೆ ಸ್ಥಳಾಂತರಗೊಳ್ಳಲು ಪುನರ್ವಸತಿ ವೆಚ್ಚವನ್ನು ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ

ರಾಯಚೂರು ಜಿಲ್ಲೆಯ ಬೂರ್ದಿಪಾಡಿ ಗ್ರಾಮದಲ್ಲಿ ಮನೆಗಳನ್ನು ಕಳೆದುಕೊಂಡ ಜನರಿಗೆ ಸ್ಥಳಾಂತರಗೊಳ್ಳಲು ಪುನರ್ವಸತಿ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಹೇಳಿದ್ದರೂ ಈವರೆಗೂ ಹಣ ಬಿಡುಗಡೆಯಾಗದ ಕಾರಣಕ್ಕಾಗಿ ನಮ್ಮ ಕಾಯಕರ್ತರು ಪ್ರತಿಭಟಿಸಿ ಈ ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲಿಸಿದರು.

ಮುಂದೆ ಓದಿ...
03 May 2015

ಕನ್ನಡ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ

ಕನ್ನಡ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ

ಮುಂದೆ ಓದಿ...
03 May 2015

ಕನ್ನಡ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ

ಕನ್ನಡ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆಯ ಪತ್ರಿಕಾ ವರದಿಗಳು

ಮುಂದೆ ಓದಿ...
27 Apr 2015

ಕೊಪ್ಪಳ ಜಿಲ್ಲೆಯಲ್ಲಿ ಕನ್ನಡೇತರ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕೊಪ್ಪಳ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಕನ್ನಡೇತರ ಭಾಷೆಗಳ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿ ನಮ್ಮ ಕಾರ್ಯಕರ್ತರು ಮಾಡಿದ ಪ್ರತಿಭಟನೆಯ ಚಿತ್ರಗಳು

ಮುಂದೆ ಓದಿ...
23 Apr 2015

ರಾಯಚೂರು ಜಿಲ್ಲೆಯ ದೇವನಪಲ್ಲಿ ಗ್ರಾಮದಲ್ಲಿ ಶಾಲೆ ನಿರ್ಮಿಸಲು ಒತ್ತಾಯ

ರಾಯಚೂರು ಜಿಲ್ಲೆಯ ದೇವನಪಲ್ಲಿ ಗ್ರಾಮಕ್ಕೆ ಶಾಲೆ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದ್ದರೂ ಅದನ್ನು ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಮ್ಮ ರಾಯಚೂರು ಜಿಲ್ಲೆಯ ಕಾರ್ಯಕರ್ತರು ಜಿಲ್ಲಾ ಪಂಚಾಯತಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.

ಮುಂದೆ ಓದಿ...
22 Apr 2015

ನಿರಾಶ್ರಿತ ಗೋವಾ ಕನ್ನಡಿಗರಿಗೆ ಮನೆ ಕಲ್ಪಿಸುವಂತೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆ

ನಿರಾಶ್ರಿತ ಗೋವಾ ಕನ್ನಡಿಗರಿಗೆ ಮನೆ ಕಲ್ಪಿಸುವಂತೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆ  

ಮುಂದೆ ಓದಿ...