ಹೋರಾಟಗಳು

15 Oct 2008

ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಜಾಥಾ

ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಜಾಥಾವನ್ನು ಹಮ್ಮಿಕೊಂಡಿದ್ದೆವು. ಹುಬ್ಬಳ್ಳಿ, ಕಲ್ಬುರ್ಗಿ ಮತ್ತು ಬಳ್ಳಾರಿಯಲ್ಲಿಯೂ ಕೂಡ ರೈಲ್ವೆ ಗ್ರೂಪ್ ಡಿ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ಕೆಲಸ ಸಿಗದಿದ್ದಲ್ಲಿ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ.    

ಮುಂದೆ ಓದಿ...
14 Oct 2008

ರೈಲ್ವೇ ನೇಮಖಾತಿಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಜಾಥ

ರೈಲ್ವೇ ನೇಮಖಾತಿಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಜಾಥ

ಮುಂದೆ ಓದಿ...
06 Oct 2008

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆಗಾಗಿ ಬೆಳಗಾವಿಯಲ್ಲಿ ಪ್ರತಿಭಟನೆ

ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು -  

ಮುಂದೆ ಓದಿ...
12 Sep 2008

ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸಿ ಬೆಂಗಳೂರು,ಮೈಸೂರು, ಕೊಪ್ಪಳ, ಗದಗ.ಬೆಳಗಾವಿ,ಚಿತ್ರದುರ್ಗ ಮತ್ತು ರಾಜ್ಯಾದ್ಯಂತ ಇನ್ನಿತರ ಕಡೆಗಳಲ್ಲಿ ಪ್ರತಿಭಟನೆ ನಡೆಸಿದೆವು: ಹೋರಾಟದ ಪತ್ರಿಕಾ ವರದಿಗಳು ಇಲ್ಲಿವೆ:

ಮುಂದೆ ಓದಿ...
09 Sep 2008

ಕನ್ನಡದಲ್ಲೇ ನಾಮಫಲಕ

ಎಲ್ಲಾ ಅಂಗಡಿ , ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ಕಛೇರಿಗಳಲ್ಲಿನ ನಾಮಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಕರವೇ ಇಂದ ಆಗ್ರಹ

ಮುಂದೆ ಓದಿ...
09 Sep 2008

ಹಿಂದಿ ಹೇರಿಕೆಗೆ ನಮ್ಮ ಧಿಕ್ಕಾರ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವನ್ನು ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ನಮ್ಮ ಹಣದಲ್ಲಿ ,ಕನ್ನಡ ಮಕ್ಕಳ ಮೇಲೆ ಹಿಂದಿ ಭಾಷೆಯನ್ನು ಹೇರುತ್ತಿದೆ. ಸೆಪ್ಟಂಬರ್ ತಿಂಗಳಲ್ಲಿ ಹಿಂದಿ ಸಪ್ತಾಹದ ಮೂಲಕ ರಾಜ್ಯದ ಎಲ್ಲಾ ಕೇಂದ್ರ ಸರ್ಕಾರದ ಕಛೇರಿಗಳಲ್ಲಿ ಹಿಂದಿ ಬಳಸಬೇಕೆಂದು ಒತ್ತಾಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಾವು ರಾಜ್ಯಾದ್ಯಂತ ಪ್ರತಿಭಟನೆಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ...

ಮುಂದೆ ಓದಿ...
01 Aug 2008

ಕ.ರ.ವೇ. ಒತಡಕ್ಕೆ ತಲೆಬಾಗಿ ಕ್ಷಮೆ ಕೇಳಿದ ರಜನಿಕಾಂತ್

ಕ.ರ.ವೇ. ಒತಡಕ್ಕೆ ತಲೆಬಾಗಿ ಕ್ಷಮೆ ಕೇಳಿದ ರಜನಿಕಾಂತ್  

ಮುಂದೆ ಓದಿ...
30 Jul 2008

ಹೊಗೇನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಜನಿಕಾಂತ್ ನಟಿಸಿರುವ ಕುಚೇಲನ್ ಸಿನಿಮಾ ಬಿಡುಗಡೆ ವಿರೋಧಿಸಿ ಪ್ರತಿಭಟನೆ

ಹೊಗೇನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಜನಿಕಾಂತ್ ನಟಿಸಿರುವ ಕುಚೇಲನ್ ಸಿನಿಮಾ ಬಿಡುಗಡೆ ವಿರೋಧಿಸಿ ಪ್ರತಿಭಟನೆ  

ಮುಂದೆ ಓದಿ...
29 Jul 2008

ಹೊಗೆನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ ರಜನಿಕಾಂತ್ ಅಭಿನಯದ ಕುಚೇಲನ್ ಸಿನಿಮಾ ಬಿಡುಗಡೆ ವಿರೋಧಿಸಿ ಪ್ರತಿಭಟನೆ

ಹೊಗೆನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ ರಜನಿಕಾಂತ್ ಅಭಿನಯದ ಕುಚೇಲನ್ ಸಿನಿಮಾ ಬಿಡುಗಡೆ ವಿರೋಧಿಸಿ ಪ್ರತಿಭಟನೆ ಹೊಗೆನಕಲ್ ವಿಚಾರದಲ್ಲಿ ಕನ್ನಡಿಗರ ಬಗ್ಗೆ ಕೆಟ್ಟದಾಗಿ ಮಾತನಾಡಿದ ರಜನಿಕಾಂತ್ ಅಭಿನಯದ “ಕುಚೇಲನ್” ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿಯ ಧೋರಣೆಯನ್ನು ಖಂಡಿಸಿ ಕ.ರ.ವೇ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ

ಮುಂದೆ ಓದಿ...
23 May 2008

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಹೇಳಿ ಹೋರಾಟ ಮಾಡಲು ಮುಂದಾದ ಕರವೇ ಕಾರ್ಯ ಕರ್ತರ ಬಂಧನ

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಹೇಳಿ ಹೋರಾಟ ಮಾಡಲು ಮುಂದಾದ ಕರವೇ ಕಾರ್ಯ ಕರ್ತರ ಬಂಧನ

ಮುಂದೆ ಓದಿ...