ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರು ಮಹದಾಯಿ ನದಿ ನೀರು ಹಂಚಿಕೆಯ ವಿಷಯವಾಗಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ಸಮಯದಲ್ಲಿ ಆದ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ಜನರನ್ನು ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮತ್ತು ಕರವೇ ಪದಾಧಿಕಾರಿಗಳು ಭೇಟಿ ಮಾಡಿ ಸಾಂತ್ವನ ಹೇಳಿದರು.ಇದರ ಪತ್ರಿಕಾ ವರದಿಗಳು
ಮುಂದೆ ಓದಿ...ಹೋರಾಟಗಳು
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರು ಮಹದಾಯಿ ನದಿ ನೀರು ಹಂಚಿಕೆಯ ವಿಷಯವಾಗಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ಸಮಯದಲ್ಲಿ ಆದ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ಜನರನ್ನು ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮತ್ತು ಕರವೇ ಪದಾಧಿಕಾರಿಗಳು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮುಂದೆ ಓದಿ...ಯಾದಗಿರಿ ಜಿಲ್ಲೆ ಸುರಪುರ ತಾಲೂಕು : ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಮಂಡ್ಯ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು : ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನಲ್ಲಿ ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಯಾದಗಿರಿ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಯಾದಗಿರಿ ಜಿಲ್ಲೆಯಲ್ಲಿ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ವಿಜಯಪುರ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ವಿಜಯಪುರ ಜಿಲ್ಲೆಯಲ್ಲಿ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಉತ್ತರಕನ್ನಡ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಶಿವಮೊಗ್ಗ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು : ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನಲ್ಲಿ ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...