Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಬೆಳಗಾವಿ ಕರ್ನಾಟಕದ್ದು ಎಂದು ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ

ಕ.ರ.ವೇ ಹೋರಾಟಗಳು

ಬೆಳಗಾವಿಯನ್ನು ಕರ್ನಾಟಕದಿಂದ ಬೇರ್ಪಡಿಸುವ ಹುನ್ನಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯು ನಿರಂತರ ಹೋರಾಟ ನಡೆಸುತ್ತಾ ಬಂದಿದೆ.  ಈ ಹೋರಾಟಗಳಿಂದ ಕೇಂದ್ರ ಮತ್ತು ರಾಜ್ಯಸರಕಾರಗಳ ಮೇಲೆ ಒತ್ತಡ ಹಾಕಲು ಸಫಲವಾಗಿದೆ. ಕರವೇ ನಡೆಸುತ್ತಿರುವ ಹೋರಾಟದ ತೀವ್ರತೆಯನ್ನು ಅರಿತ ಕೇಂದ್ರ ಸರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರವನ್ನು ನೀಡಿದೆ. ಇದು ಕನ್ನಡಿಗರಿಗೆ ದೊರೆತ ಜಯವಾಗಿ.

 

ಬೆಳಗಾವಿಗಾಗಿ ಕರವೇ ನಡೆಸಿರುವ ಹೋರಾಟ ಮತ್ತು ಕಾರ್ಯಕ್ರಮಗಳನ್ನು ಇಲ್ಲಿ ನೋಡಿ

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ