ಜನಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ನಿರಶನ ನಡೆಸಿದ ಅಣ್ಣಾ ಹಜಾರೆ ಅವರನ್ನು ಬೆಂಬಲಿಸಿ ನಮ್ಮ ವೇದಿಕೆಯ ಕಾರ್ಯಕರ್ತರು ಶುಕ್ರವಾರ 08-04-2011ರಂದು ಪುರಭವನದ ಮುಂಭಾಗದಲ್ಲಿ ಧರಣಿ ನಡೆಸಿದರು. ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ- http://karave.blogspot.com/2011/04/janalokapala-masude-karave-pratibhatane.html
|