ಕರವೇ ದಶಮಾನೋತ್ಸವದಲ್ಲಿ ಕೊನೆಯಲ್ಲಿ, ನೆರೆದಿದ್ದ ಸಾವಿರಾರು ಕನ್ನಡಿಗರು, ಮಾಧ್ಯಮ ಪ್ರತಿನಿಧಿಗಳು ಮತ್ತು ರಾಜಕೀಯ ಮುಖಂಡರ ಸಮ್ಮುಖದಲ್ಲಿ ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಏಳಿಗೆಯ ಬಗ್ಗೆ ಬಲು ಮುಖ್ಯವಾದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಮಾವೇಶದಲ್ಲಿ ತೆಗೆದುಕೊಂಡ ನಿರ್ಣಯಗಳ ವಿವರಗಳನ್ನು ಈ ಕೆಳಗಿನ ಕೊಂಡಿಯಲ್ಲಿ ನೋಡಿ: ದಶಮಾನೋತ್ಸವದಲ್ಲಿ ತೆಗೆದುಕೊಂಡ ನಿರ್ಣಯಗಳು
|