Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಹೆಚ್.ಎ.ಎಲ್. ನಲ್ಲಿ ಕನ್ನಡಿಗರಿಗೆ ಉದ್ಯೋಗ, ಗದಗದ ರೈತರ ಭೂಕಬಳಿಕೆ - ಕುರಿತು ಕರವೇ ಕಾಲ್ನಡಿಗೆ ಜಾಥಾ

ಕ.ರ.ವೇ ಹೋರಾಟಗಳು

ಕಳೆದ ವಾರ ಹೆಚ್.ಎ.ಎಲ್. ಬೆಂಗಳೂರಿನ ಘಟಕದಲ್ಲಿನ ಹೊಸ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕೆಂದು ಹೆಚ್.ಎ.ಎಲ್. ಪ್ರಧಾನ ಕಚೇರಿ ಎದುರು ನಡೆಸಿದ ಪ್ರತಿಭಟನೆಯನ್ನು ಇಂದೂ ಕೂಡ ಮುಂದುವರಿಸಲಾಯಿತು. ಆದರೆ ಈ ಬಾರಿ ನಮ್ಮ ಬೇಡಿಕೆಗಳನ್ನು ರಾಜ್ಯಪಾಲರಿಗೆ ಮನವಿಯಾಗಿ ಸಲ್ಲಿಸುವ ಮೂಲಕ ನಮ್ಮ ಹೋರಾಟವನ್ನು ಮುಂದುವರಿಸಿದೆವು.

ಹಾಗೆಯೇ, ರಾಜ್ಯದ ಗದಗ ಜಿಲ್ಲೆಯ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಖಾಸಗಿ ಕಂಪನಿಗಳಿಗಾಗಿ ವಶಪಡಿಸಿಕೊಳ್ಳುತ್ತಿರುವ ಸರ್ಕಾರದ ಕ್ರಮವು ನಿಲ್ಲಬೇಕು ಎಂದು ಒತ್ತಾಯಿಸಿ ನಮ್ಮ ವೇದಿಕೆಯ ವತಿಯಿಂದ ಜುಲೈ ೧೧, ೨೦೧೧ ರಂದು ರಾಜಭವನಕ್ಕೆ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಿದೆವು.

ಈ ಕುರಿತು ಪತ್ರಿಕಾ ವರದಿಗಳನ್ನು ನೋಡಲು ಈ ಕೊಂಡಿಯನ್ನು ಕ್ಲಿಕ್ಕಿಸಿ.

ನಾವು ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರಗಳನ್ನು ಕೆಳಗೆ ನೋಡಿ:

2_scan0024.jpg

2_scan0025.jpg

2_scan0026.jpg 

 2_scan0027.jpg

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ