Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಗುಲ್ಬರ್ಗಾ ಪಾಲಿಕೆಯಲ್ಲಿ ಉರ್ದು ಎರಡನೆ ಆಡಳಿತ ಭಾಷೆ ಎಂಬ ನಿರ್ಧಾರವನ್ನು ಸರ್ಕಾರ ಪರಿಗಣಿಸಬಾರದೆಂದು ಹೋರಾಟ

ಕ.ರ.ವೇ ಹೋರಾಟಗಳು

ಗುಲ್ಬರ್ಗಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಉರ್ದು ಭಾಷೆಗೆ ಎರಡನೆ ಆಡಳಿತ ಭಾಷೆಯ ಸ್ಥಾನ ನೀಡುವ ನಿರ್ಣಯವನ್ನು ಕೈಗೊಂಡಿದ್ದಾರೆ. ಆದರೆ, ಗುಲ್ಬರ್ಗಾ ಮಹಾನಗರದ ವ್ಯಾಪ್ತಿಯಲ್ಲಿ ವಾಸಿಸುವ ಮುಸಲ್ಮಾನ ಬಂಧುಗಳು ಕನ್ನಡಿಗರೇ ಆಗಿದ್ದು, ಎಲ್ಲರ ಜೊತೆ ಬೆರೆತು ಬಾಳುತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಮಾಡಿರುವ ಇಂತಹ ನಿರ್ಧಾರ ಜನರನ್ನು ದಿಕ್ಕುತಪ್ಪಿಸುವ ಕೆಲಸವಾಗಿದ್ದು, ಸರ್ಕಾರ ಇದನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿ ನಾವು ಬೆಂಗಳೂರಿನಲ್ಲಿ ದಿನಾಂಕ ೧೭ ಡಿಸೆಂಬರ್ ೨೦೧೧ ರಂದು ಪ್ರತಿಭಟನೆ ನಡೆಸಿದೆವು.

ಪ್ರತಿಭಟನೆ ವೇಳೆ ನಾವು ರಾಜ್ಯಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರ ಮತ್ತು ಪ್ರತಿಭಟನೆ ಕುರಿತ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

 http://karave.blogspot.com/2011/12/gulbarga-palike-urdu-aadalita-bhaasheya.html

ಮನವಿ ಪತ್ರ:

 One.jpg

Two.jpg 

 

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ