Karnataka Rashana Vedike
Kuvempu
ico_adhyaksharalEkhaniyinda3.jpg
kvrblog.jpg
Sangatane.jpg

೧೨-೦೭-೨೦೦೭ ರಂದು ಕಾರವಾರದಲ್ಲಿ ಬೃಹತ್ ಮೆರವಣಿಗೆ

ಕ.ರ.ವೇ ಹೋರಾಟಗಳು

ಕರ್ನಾಟಕ ವಿರೋಧಿ " ಕೊಂಕಣಿ ರಾಜ್ಯ ಏಕೀಕರಣ ಮಂಚ್" ಹಾಗು "ಕಾರವಾರ ಗೋಮಾಂತ ಮಂಚ್" ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಜಾಥ

ನಮ್ಮ ಪ್ರಮುಖ ಒತ್ತಾಯಗಳು

  • ಕರ್ನಾಟಕ ವಿರೋಧಿ " ಕೊಂಕಣಿ ರಾಜ್ಯ ಏಕೀಕರಣ ಮಂಚ್" ಹಾಗು "ಕಾರವಾರ ಗೋಮಾಂತ ಮಂಚ್" ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಜಾಥ
  • ಜಿಲ್ಲೆಯ ಅಭಿವೃದ್ದಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂಬ ನೆಪವೊಡ್ಡಿ ಮುಗ್ದ ಕೊಂಕಣಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಮಂಚ್ ನ ನಾಯಕರ ಮೇಲೆ ಸರ್ಕಾರ ನಿಗಾ ಇಡಬೇಕು
  • ಮಾನ್ಯ ಮುಖ್ಯಮಂತ್ರಿಗಳು ತಮ್ಮ ಗ್ರಾಮವಾಸ್ತವ್ಯನನ್ನು ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಡೆಸಿ ಇಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು
  • ಅಭಿವೃದ್ದಿಯಲ್ಲಿ ಹಿಂದುಳಿದಿರುವ ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಪ್ರಕಟಿಸಿ ಗಡಿಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿ ಉತ್ತರ ಕನ್ನಡ ಜನರ ಜೀವನಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು
  • ಉತ್ತರ ಕನ್ನಡ ಜಿಲ್ಲೆಯ ಎಲ್ಲ ರಾಜಕೀಯ ಮುಖಂಡರು ಹಾಗು ಜನಪ್ರತಿನಿಧಿಗಳು ನಾಡಿನ ಅಖಂಡತೆಗೆ ಶ್ರಮಿಸಬೇಕು

    ಬೃಹತ್ ಪ್ರತಿಭಟನಾ ಜಾಥದ ಬಗ್ಗೆ ವಿವರಗಳಿಗೆ ಕೆಳಗಿನ ಕೊಂಡಿಯನ್ನು ನೋಡಿರಿ

  • ಕಾರವಾರ ಜಾಥ
 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ