Karnataka Rashana Vedike
Kuvempu
ico_adhyaksharalEkhaniyinda3.jpg
kvrblog.jpg
Sangatane.jpg

ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಕನ್ನಡಿಗರ ನೇಮಕಾತಿಗಾಗಿ ರಾಜ್ಯಪಾಲರಿಗೆ ಹಕ್ಕೊತ್ತಾಯ

ಕ.ರ.ವೇ ಹೋರಾಟಗಳು

ಇತ್ತೀಚಿಗೆ, ಹುಬ್ಬಳ್ಳಿಯಲ್ಲಿ ತನ್ನ ಕೇಂದ್ರ ಕಛೇರಿ ಹೊಂದಿರುವ, ಬಹುತೇಕ ಕರ್ನಾಟಕವನ್ನು ವ್ಯಾಪಿಸಿರುವ ನೈ‌ಋತ್ಯ ವಲಯದಲ್ಲಿ ಡಿ ವರ್ಗದ ೪೭೦೦ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿಮಾಡಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆಯಲ್ಲಿ ಕನ್ನಡಿಗರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಅನ್ಯಾಯದ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಿ ಸರಿಯಾದ ವಿಧಾನದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯು ಕೇಂದ್ರ ಸರ್ಕಾರಕ್ಕೆ, ಸಂಬಂಧಿಸಿದ ಇಲಾಖೆಗೆ ಗೌರವಾನ್ವಿತ ರಾಜ್ಯಪಾಲರಾದ ತಮ್ಮ ಮೂಲಕ ಕನ್ನಡಿಗರ ಹಕ್ಕೊತ್ತಾಯವನ್ನು ಸಲ್ಲಿಸುತ್ತದೆ.

ಸಲ್ಲಿಸಿದ ಹಕ್ಕೊತ್ತಯವನ್ನು ಕೆಳಗಿನ ಕೊಂಡಿಯಲ್ಲಿ ಓದಿರಿ:

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಪಾಲರಿಗೆ ಸಲ್ಲಿಸಿದ ಹಕ್ಕೊತಾಯ

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ