Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಬೆಳಗಾವಿಯ ನೂತನ ಮಹಾಪೌರ ಮತ್ತು ಉಪ ಮಹಾಪೌರರಿಗೆ ಅಭಿನಂದನೆ.

ಕಾರ್ಯಕ್ರಮಗಳು
ಬೆಳಗಾವಿಯ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿ, ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ಕನ್ನಡತಿ ಶ್ರೀಮತಿ ಪ್ರಶಾಂತಾ ಬುಡವಿ ಹಾಗು ಉಪ ಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಯುನುಸ್ ಮೊಮಿನ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಅಭಿನಂದನಾ ಸಮಾರಂಭವನ್ನು ಮಾರ್ಚ್ ೦೮ ೨೦೦೮ ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ ೫ ಕ್ಕೆ ಏರ್ಪಡಿಸಲಾಗಿತ್ತು.Belagaviabhinandane.JPG
 

ಕಾರ್ಯಕ್ರಮಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ