Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಕ.ರ.ವೇ ಹೋರಾಟಗಳು

ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಲು ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರ ಮತ್ತು ಸ್ಥಾನಮಾನ ನೀಡದಂತೆ ತಡೆಯೊಡ್ಡುತ್ತಿರುವವರ ವಿರುದ್ಧ ನಾಡಿನಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಮತ್ತು ಈ ಪ್ರತಿಭಟನೆ ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡುವವರೆಗೂ ಮುಂದುವರೆಯುತ್ತದೆ.

ನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗಿನ ಕೊಂಡಿಯಲ್ಲಿ ನೋಡಿ

ಪ್ರತಿಭಟನೆಯ ಪತ್ರಿಕಾ ವರದಿ


 

  ೦೯-೦೮-೨೦೦೮ ರಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ-

classical_language.JPG 

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ