Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಶಾಸ್ಟ್ರೀಯ ಭಾಷೆಗೆ ಒತ್ತಾಯಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ

ಕ.ರ.ವೇ ಹೋರಾಟಗಳು

ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ೧೦ ಸಾವಿರಕ್ಕ್ಕೂ ಹೆಚ್ಚಿನ ಕರವೇ ಕಾರ್ಯಕರ್ತರು ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ನಾಯಕತ್ವದಲ್ಲಿ  ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜು ಮೈದಾನದಿಂದ ರಾಜಭವನದವರೆಗೆ  ಪ್ರತಿಭಟನಾ ಜಾಥ  ನಡೆಸಿ, ಕಣ್ಣು ಮುಚ್ಚಿ ಕೂತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಿದರು.ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಹ  ಪ್ರತಿಭಟನೆಯನ್ನು ನಡೆಸಲಾಯಿತು.

 
ಪ್ರತಿಭಟನಾ ಜಾಥದ ಚಿತ್ರಗಳು ಮತ್ತು ಪತ್ರಿಕಾ ವರದಿ ನೋಡಲು ಇಲ್ಲಿ ಕ್ಲಿಕ್ ಮಾಡಿ

shastreeya bhaashe 24 oct 1.jpg


shastreeya_bhaashe_24_oct_2.jpg
 

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ