ದೆಹಲಿಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಹೊಗೇನಕಲ್ ತಮಿಳುನಾಡಿಗೆ ಸೇರಿದ್ದು ಅಲ್ಲಿ ಯಾವುದೇ ಯೋಜನೆ ಕೈಗೊಳ್ಳಲು ಯಾರ ಅನುಮತಿಯೂ ಬೇಡ ಮತ್ತು ಬೆಂಗಳೂರಿನಲ್ಲಿ ತಿರುವಳ್ಳವರ್ ಪ್ರತಿಮೆಯನ್ನು ಅನಾವರಣಗೊಳಿಸಲು ಕೇಂದ್ರ ಮಧ್ಯ ಪ್ರವೇಶಿಸಬೇಕೆಂದು ಹೇಳಿರುವುದರ ವಿರುದ್ಧ ಕರವೇ ರಾಜ್ಯಾಧ್ಯಂತ ಪ್ರತಿಭಟನೆಯನ್ನು ನಡೆಸುತ್ತಿದೆ ಪ್ರತಿಭಟನೆಯ ಪತ್ರಿಕಾ ವರದಿ ರೈಲು ತಡೆ
ಹೊಸೂರು ರಸ್ತೆ ತಡೆ
|