ಕೋಲಾರ ಜಿಲ್ಲೆ: ಮಹದಾಯಿ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಮಧ್ಯಪ್ರವೇಶವನ್ನು ಒತ್ತಾಯಿಸಿ ಕರವೇ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಚಿತ್ರಗಳು
ಮುಂದೆ ಓದಿ...Tags: "ಕೋಲಾರ / Kolar"
ಕೋಲಾರ ಜಿಲ್ಲೆ : ಮಹದಾಯಿ ವಿಚಾರವಾಗಿ ಹೋರಾಟ ನಡೆಸಿದ ರೈತರ ಮೇಲೆ ಧಾರವಾಡ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡಿಸಿ , ಬಂಧಿಸಿರುವ ಎಲ್ಲಾ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿ ಕರವೇ ನಡೆಸಿದ ಪಂಜಿನ ಮೆರವಣಿಗೆಯ ಚಿತ್ರಗಳು ಮತ್ತು ಪತ್ರಿಕಾ ವರದಿಗಳು
ಮುಂದೆ ಓದಿ...ಕೋಲಾರ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಕೋಲಾರ ಜಿಲ್ಲೆಯಲ್ಲಿ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಕೋಲಾರ ಜಿಲ್ಲೆ: ದಕ್ಷಿಣ ಕನ್ನಡ ಜಿಲ್ಲೆಯ ಡಿ.ವೈ.ಎಸ್.ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆಯ ವಿಚಾರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರ ಜಿಲ್ಲೆಯಲ್ಲಿ ಪ್ರತಿಭಟಿಸಿದ ಚಿತ್ರಗಳು ಮತ್ತು ಪತ್ರಿಕಾ ವರದಿ
ಮುಂದೆ ಓದಿ...ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕರವೇ ಆಚರಿಸಿದ ರಾಜ್ಯೋತ್ಸವದ ಚಿತ್ರಗಳು
ಮುಂದೆ ಓದಿ...ಕೋಲಾರ ನಗರದ ಪತ್ರಕತ೯ರ ಭವನದಲ್ಲಿ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಹೋರಾಟದ ವಿಚಾರವಾಗಿ ನಡೆದ ಪೂವ೯ಭಾವಿ ಸಭೆ
ಕೋಲಾರ ನಗರದ ಪತ್ರಕತ೯ರ ಭವನದಲ್ಲಿ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಹೋರಾಟದ ವಿಚಾರವಾಗಿ ನಡೆದ ಪೂವ೯ಭಾವಿ ಸಭೆಯ ಚಿತ್ರಗಳು.
ಮುಂದೆ ಓದಿ...ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ತೈಲೂರು ಗ್ರಾಮ ಘಟಕದ ಉದ್ಘಾಟನೆಯ ಚಿತ್ರಗಳು
ಮುಂದೆ ಓದಿ...ಗೋವಾದಲ್ಲಿ ಕೆಲಸ ಮಾಡುತ್ತಿದ್ದ ಬಡ ಕನ್ನಡಿಗರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡದೆ ನಿರಾಶ್ರಿತರನ್ನಾಗಿ ಮಾಡಿರುವ ಕ್ರಮವನ್ನು ಖಂಡಿಸಿ ನಮ್ಮ ಕೋಲಾರ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು
ಮುಂದೆ ಓದಿ...