ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಕರವೇ ವತಿಯಿಂದ ಉಚಿತವಾಗಿ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನ ಆಂಬ್ಯುಲೆನ್ಸ್ ನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು
ಮುಂದೆ ಓದಿ...Tags: "ತುಮಕೂರು / Tumkur"
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ತುಮಕೂರು ಜಿಲ್ಲೆಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳ ಸಭೆಯ ಚಿತ್ರಗಳು
ಮುಂದೆ ಓದಿ...ತುಮಕೂರು ಜಿಲ್ಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರದ ನೇತೃತ್ವದಲ್ಲಿ ಕರವೇ ಆಚರಿಸಿದ ರಾಜ್ಯೋತ್ಸವದ ಚಿತ್ರಗಳು
ಮುಂದೆ ಓದಿ...ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಕರವೇ ಕಾರ್ಯಕರ್ತರ ಸಭೆಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆಸಲಾಯಿತು. ತಾಲೂಕಿನ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಹೋರಾಟವನ್ನು ರೂಪಿಸಬೇಕೆಂದು ತೀರ್ಮಾನಿಸಲಾಯಿತು.
ಮುಂದೆ ಓದಿ...