Tags: "ನಾಮಫಲಕ / Name Boards"

11 Oct 2015

ಸಂಯುಕ್ತ ಕರ್ನಾಟಕದಲ್ಲಿ ಅಕ್ಟೋಬರ್ 11 ದರಂದು ಪ್ರಕಟವಾದ ಕರವೇ ಅಧ್ಯಕ್ಷರಾದ ನಾರಾಯಣಗೌಡರ ನಾಡು ನುಡಿ ಅಂಕಣ

ಸಂಯುಕ್ತ ಕರ್ನಾಟಕದಲ್ಲಿ ಅಕ್ಟೋಬರ್ 11 ದರಂದು ಪ್ರಕಟವಾದ ಕರವೇ ಅಧ್ಯಕ್ಷರಾದ ನಾರಾಯಣಗೌಡರ ನಾಡು ನುಡಿ ಅಂಕಣ

ಮುಂದೆ ಓದಿ...
27 Apr 2015

ಕೊಪ್ಪಳ ಜಿಲ್ಲೆಯಲ್ಲಿ ಕನ್ನಡೇತರ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕೊಪ್ಪಳ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಕನ್ನಡೇತರ ಭಾಷೆಗಳ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿ ನಮ್ಮ ಕಾರ್ಯಕರ್ತರು ಮಾಡಿದ ಪ್ರತಿಭಟನೆಯ ಚಿತ್ರಗಳು

ಮುಂದೆ ಓದಿ...
23 Jul 2014

ಕಡ್ಡಾಯ ಕನ್ನಡ ನಾಮಫಲಕ್ಕಾಗಿ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ

ಕನ್ನಡವನ್ನು ಕಡೆಗಾಣಿಸಿ ಅನ್ಯ ಭಾಷೆಯ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳು ಹಾಕಿಕೊಂಡಿವೆ. ಆ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆ ಮತ್ತು ಗುಲ್ಬರ್ಗಾ ಜಿಲ್ಲೆಯ ಘಟಕದ ವತಿಯಿಂದ ಅನ್ಯ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೆಲ ಚಿತ್ರಗಳನ್ನು ಕೆಳಗೆ ನೋಡಿ: ಗದಗ ಜಿಲ್ಲೆ: ಜಿಲ್ಲಾಧ್ಯಕ್ಷರಾದ ಶಿವಕುಮಾರ ನಾಟೀಕರ್ ಅವರ ನೇತೃತ್ವದಲ್ಲಿ ನಮ್ಮ ...

ಮುಂದೆ ಓದಿ...
02 Apr 2014

ಕರ್ನಾಟಕದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡದ ಕಡ್ಡಾಯ ಬಳಕೆಗೆ ಆಗ್ರಹ

ಕರ್ನಾಟಕದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡದ ಕಡ್ಡಾಯ ಬಳಕೆಯ ವಿಚಾರದಲ್ಲಿ ಕರ್ನಾಟಕ ಸರಕಾರ ದಿಟ್ಟ ಹೆಜ್ಜೆಯನ್ನಿಡುವಂತೆ ಒತ್ತಾಯಿಸುವ ಕರವೇ ಪತ್ರಿಕಾ ಪ್ರಕಟಣೆ.

ಮುಂದೆ ಓದಿ...
31 Jan 2011

ನಾಮಫಲಕದಲ್ಲಿ ಕನ್ನಡದ ಕಡ್ಡಾಯ ಬಳಕೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆಯಲಿರುವ ೭೭ ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಸಮೀಪಿಸುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಾದರೂ ಬೆಂಗಳೂರನ್ನೂ ಒಳಗೊಂಡು, ರಾಜ್ಯದಲ್ಲಿರುವ ಎಲ್ಲ ಸಾರ್ವಜನಿಕ ನಾಮಫಲಕಗಳು ಮತ್ತು ಜಾಹಿರಾತುಗಳಲ್ಲಿ ಕನ್ನಡದ ಕಡ್ಡಾಯ ಬಳಕೆಯ ನಿಯಮವನ್ನು ಅನುಷ್ಠಾನಗೊಳಿಸಿ, ಕನ್ನಡದ ವಾತಾವರಣ ನಿರ್ಮಿಸಬೇಕಾದುದು ಸರ್ಕಾರದ ಕರ್ತವ್ಯ ಹಾಗೂ ಜವಾಬ್ದಾರಿ ಕೂಡ. ಆದರೆ ನಾಮಫಲಕಗಳಲ್ಲಿ ಕನ್ನಡದ ಬಳಕೆಯ ನಿಯಮವನ್ನೂ ನಿರಂತರವಾಗಿ ಮೀರಲಾಗುತಿದ್ದರೂ ...

ಮುಂದೆ ಓದಿ...
16 Jan 2010

ಕನ್ನಡದಲ್ಲಿ ನಾಮಫಲಕ: ನಿಯಮ ಮೀರಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ

ಅಂಗಡಿ ಮತ್ತು ವಾಣಿಜೋದ್ಯಮ ಸಂಸ್ಥೆಗಳಿಗೆ ಇರುವ ನಿಯಮ ೨೪ರ ಪ್ರಕಾರ ಎಲ್ಲಾ ವಾಣಿಜ್ಯ ಮತ್ತು ವ್ಯವಹಾರ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಿಯಮ ಉಲ್ಲಂಘಿಸಿ ತಪ್ಪಿತಸ್ಥರೆಂದು ತೀರ್ಮಾನವಾದಾಗ ಅಂತಹವರಿಗೆ 10,000 ರೂಪಾಯಿಗಳವರೆಗೂ ದಂಡ ಹಾಕಬಹುದಾಗಿದೆ. ಆದರೆ ನಮ್ಮ ನಾಡಿನ ರಾಜಕೀಯ ನಾಯಕರ ಇಚ್ಚಾ ಶಕ್ತಿಯ ಕೊರತೆಯಿಂದಾಗಿ ನಿಯಮವಿದ್ದರೂ ನಿಯಮ ಪೂರ್ಣ ಪ್ರಮಾಣದಲ್ಲಿ ಜಾರಿಗೆ ...

ಮುಂದೆ ಓದಿ...
01 Jan 2010

ಕನ್ನಡದಲ್ಲಿ ನಾಮಫಲಕ – ಕಾನೂನು ಮುರಿದದ್ದನ್ನು ಪ್ರತಿಭಟಿಸಿದ್ದಕ್ಕೇ ಬಂಧನ

ಕರ್ನಾಟಕದ ಅಂಗಡಿ ಮತ್ತು ವಾಣಿಜೋದ್ಯಮ ಸಂಸ್ಥೆಗಳಲ್ಲಿ ಇರಬೇಕಾದ ಕನ್ನಡದ ನಾಮಫಲಕದ ಕುರಿತು, ಕಾನೂನಿನ ನಿಯಮ ೨೪ರ ಅನ್ವಯ ಇರುವ ಸರ್ಕಾರಿ ಆಜ್ಞೆಯನ್ನು ಇಂದಿಗೂ ಉಲ್ಲಂಘಿಸುತ್ತಿರುವವರ ವಿರುದ್ಧ ಮತ್ತು ಕಾನೂನು ಮುರಿಯುವುದನ್ನು ಸುಮ್ಮನೆ ನೋಡಿಕೊಂಡಿರುವ ಸರ್ಕಾರದ ವಿರುದ್ಧ ಕರ್ನಾಟಕದ ರಾಜ್ಯೋತ್ಸವದ ದಿನವಾದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು. ಅದರ ಪತ್ರಿಕಾ ವರದಿಗಳನ್ನು ಲಗತ್ತಿಸಿದೆ. ವಿಷಾದದ ಸಂಗತಿಯೆಂದರೆ ೧೯೮೫ ...

ಮುಂದೆ ಓದಿ...
06 Oct 2008

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆಗಾಗಿ ಬೆಳಗಾವಿಯಲ್ಲಿ ಪ್ರತಿಭಟನೆ

ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು -  

ಮುಂದೆ ಓದಿ...
09 Sep 2008

ಕನ್ನಡದಲ್ಲೇ ನಾಮಫಲಕ

ಎಲ್ಲಾ ಅಂಗಡಿ , ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ಕಛೇರಿಗಳಲ್ಲಿನ ನಾಮಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಕರವೇ ಇಂದ ಆಗ್ರಹ

ಮುಂದೆ ಓದಿ...
18 Oct 2007

ಧಾರವಾಡದಲ್ಲಿ ಕ.ರ.ವೇ. ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ-ಪ್ರತಿಭಟನೆ

ಆಂಗ್ಲ ಭಾಷೆಯಲ್ಲಿ ತೂಗಿ ಹಾಕಿದ್ದ ನಾಮಫಲಕ ಇಳಿಸುವಂತೆ ಕೇಳಿದ, ಧಾರವಾಡದ ಕ.ರ.ವೇ. ಕಾರ್ಯಕರ್ತರ ಮೇಲೆ ಪೋಲೀಸರು ಲಾಠಿ ಪ್ರಹಾರ ನಡೆಸಿದರು. ಅದನ್ನು ಖಂಡಿಸಿ, ಬೆಂಗಳೂರಿನಲ್ಲಿ ನಾರಯಣ ಗೌಡರ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನೃಪತುಂಗ ಬೀದಿಯಲ್ಲಿ ನಡೆಯಿತು.  

ಮುಂದೆ ಓದಿ...