Tags: "ಬಾಗಲಕೋಟೆ / Bagalakote"

05 Dec 2018

ಬಾದಾಮಿಯ ಶಾಸಕರಾದ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಭೇಟಿ

ಬಾದಾಮಿಯ ಶಾಸಕರಾದ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಭೇಟಿ ಮಾಡಿ ಇತಿಹಾಸ ಪ್ರಸಿದ್ಧ ಬಾದಾಮಿಯನ್ನು ಉತ್ತಮವಾದ ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಯಿತು  

ಮುಂದೆ ಓದಿ...
28 Jul 2016

ಮಹದಾಯಿ ನೀರಿಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಹೋರಾಟ

ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಹುನಗುಂದ, ಬಾದಾಮಿ, ಬಾಗಲಕೋಟೆ ನಗರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು

ಮುಂದೆ ಓದಿ...
11 Jul 2016

ಬಾಗಲಕೋಟೆ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯ ಡಿ.ವೈ.ಎಸ್.ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆಯ ವಿಚಾರವಾಗಿ ತನಿಖೆ ಮಾಡಬೇಕೆಂದು ಕರವೇ ಆಗ್ರಹ

ಬಾಗಲಕೋಟೆ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯ ಡಿ.ವೈ.ಎಸ್.ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆಯ ವಿಚಾರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಜಿಲ್ಲೆಯಲ್ಲಿ ಪ್ರತಿಭಟಿಸಿದ ಚಿತ್ರಗಳು ಮತ್ತು ಪತ್ರಿಕಾ ವರದಿ  

ಮುಂದೆ ಓದಿ...
02 Nov 2015

ಬಾಗಲಕೋಟೆ ಜಿಲ್ಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರು ಆಚರಿಸಿದ ರಾಜ್ಯೋತ್ಸವ

ಬಾಗಲಕೋಟೆ ಜಿಲ್ಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರು ಆಚರಿಸಿದ ರಾಜ್ಯೋತ್ಸವದ ಚಿತ್ರಗಳು

ಮುಂದೆ ಓದಿ...
13 Aug 2015

ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲದಲ್ಲಿದ್ದ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲದಲ್ಲಿದ್ದ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟಿಸಿದರು. ಅದರ ಚಿತ್ರಗಳು ಮತ್ತು ಪತ್ರಿಕಾ ವರದಿ ಇಲ್ಲಿದೆ        

ಮುಂದೆ ಓದಿ...