ಕನ್ನಡಿಗರ ವಿರೋಧಿ ಧೋರಣೆ ತೋರಿದ ಹಾಸನದ ಪಿ.ಎಸ್.ಆರ್ ಸಿಲ್ಕ್ಸ್ ಮಳಿಗೆಯ ವಿರುದ್ಧ ಕರವೇ ಜಿಲಾಧ್ಯಕ್ಷರಾದ ಮನುಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು
ಮುಂದೆ ಓದಿ...Tags: "ಹಾಸನ / Hassan"
ಕಾವೇರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ನಮ್ಮ ಹಾಸನ ಜಿಲ್ಲಾ ಘಟಕದಿಂದ ಪ್ರತಿಭಟನೆ.
ಮುಂದೆ ಓದಿ...ಕಾವೇರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಘಟಕದಿಂದ ಪ್ರತಿಭಟನೆ.
ಕಾವೇರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಘಟಕದಿಂದ ಪ್ರತಿಭಟನೆ.
ಮುಂದೆ ಓದಿ...ಕಾವೇರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಘಟಕದಿಂದ ಪ್ರತಿಭಟನೆ.
ಮುಂದೆ ಓದಿ...ಹಾಸನ ಜಿಲ್ಲೆ : ಮಹದಾಯಿ ವಿಚಾರವಾಗಿ ಹೋರಾಟ ನಡೆಸಿದ ರೈತರ ಮೇಲೆ ಧಾರವಾಡ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡಿಸಿ , ಬಂಧಿಸಿರುವ ಎಲ್ಲಾ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಹಾಸನ ಜಿಲ್ಲೆಯಲ್ಲಿ ಕರವೇ ನಡೆಸಿದ ಪಂಜಿನ ಮೆರವಣಿಗೆಯ ಚಿತ್ರಗಳು ಮತ್ತು ಪತ್ರಿಕಾ ವರದಿಗಳು
ಮುಂದೆ ಓದಿ...ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು : ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಹಾಸನ ಜಿಲ್ಲೆ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯಲ್ಲಿ ಮಹದಾಯಿ ನ್ಯಾಯಾಧಿಕರಣ ತಿರಸ್ಕರಿಸಿರುವ ಕಾರಣಕ್ಕಾಗಿ ಹಾಸನ ಜಿಲ್ಲೆಯಲ್ಲಿ ಇಂದು ಕರವೇ ನಡೆಸಿದ ಪ್ರತಿಭಟನೆಯ ಚಿತ್ರಗಳು
ಮುಂದೆ ಓದಿ...ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಕರವೇ ತಾಲೂಕು ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಚಿತ್ರಗಳು
ಮುಂದೆ ಓದಿ...