Tags: "ಎಂ.ಇ.ಎಸ್. / M.E.S."

12 Oct 2015

ಬೆಳಗಾವಿ: ನಾಡದ್ರೋಹಿಗಳ ಬಂಧನ ಮತ್ತು ಪಾಲಿಕೆ ವಿಸರ್ಜನೆಗೆ ಆಗ್ರಹಿಸಿ, ಸರ್ಕಾರದ ಧೋರಣೆ ಖಂಡಿಸಿ ತೀವ್ರಗೊಂಡ ಹೋರಾಟ

ನಾಡದ್ರೋಹಿಗಳಾದ ಬೆಳಗಾವಿ ಪಾಲಿಕೆಯ ಮೇಯರ್-ಉಪಮೇಯರ್ ಸದಸ್ಯತ್ವವನ್ನು ರದ್ದುಗೊಳಿಸದೇ, ನಗರ ಪಾಲಿಕೆಯನ್ನೂ ವಿಸರ್ಜಿಸದೇ ರಾಜ್ಯ ಸರ್ಕಾರವು ಮತ್ತೊಮ್ಮೆ ನೋಟೀಸ್ ಕಳಿಸುವ ಕಣ್ಣೊರೆಸುವ ತಂತ್ರವನ್ನೇ ಮುಂದುವರೆಸಿದ್ದು, ನಾಡದ್ರೋಹಿಗಳ ವಿರುದ್ಧ ಯಾವುದೇ ಕಠಿಣ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ನಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದೇವೆ. ಕಳೆದ ೫ ದಿನಗಳಿಂದ ಬೆಳಗಾವಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದು, ...

ಮುಂದೆ ಓದಿ...
22 Aug 2014

ಎಂ.ಇ.ಎಸ್. ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ

೨೧-೦೮-೨೦೧೪ ರಂದು ಬೆಳಗಾವಿಗೆ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ನಮ್ಮ ವೇದಿಕೆ ಕಾರ್ಯಕರ್ತರು, ಎಂ.ಇ.ಎಸ್ ವಿರುದ್ಧ ಅಧ್ಯಕ್ಷರಾದ ನಾರಾಯಣ ಗೌಡರ ನೇತೃತ್ವದಲ್ಲಿ ಘೋಷಣೆ ಕೂಗಿದರು. ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ-    

ಮುಂದೆ ಓದಿ...
22 Aug 2014

ಎಂ.ಇ.ಎಸ್. ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ

೨೧-೦೮-೨೦೧೪ ರಂದು ಬೆಳಗಾವಿಗೆ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ನಮ್ಮ ವೇದಿಕೆ ಕಾರ್ಯಕರ್ತರು, ಎಂ.ಇ.ಎಸ್ ವಿರುದ್ಧ ಅಧ್ಯಕ್ಷರಾದ ನಾರಾಯಣ ಗೌಡರ ನೇತೃತ್ವದಲ್ಲಿ ಘೋಷಣೆ ಕೂಗಿದರು. ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ-

ಮುಂದೆ ಓದಿ...
03 Aug 2014

ಬೆಳಗಾವಿಗೆ ಹೊರೆಟಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಮತ್ತು ನಮ್ಮ ಕಾರ್ಯಕರ್ತರ ಬಂಧನ

02-08-2014 ರಂದು ಎಂ.ಇ.ಎಸ್. ಪುಂಡಾಟಿಕೆಯನ್ನು ವಿರೋಧಿಸಲು ಬೆಳಗಾವಿಗೆ ಹೊರೆಟಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಮತ್ತು ನಮ್ಮ ಕಾರ್ಯಕರ್ತರ ಬಂಧನ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ  

ಮುಂದೆ ಓದಿ...
30 Jul 2014

ಬೆಳಗಾವಿಯಲ್ಲಿನ ಎಂ.ಈ.ಎಸ್ ಪುಂಡಾಟಿಕೆಯ ವಿರುದ್ಧ ಬೆಂಗಳೂರಿನಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ಪತ್ರಿಕಾ ವರದಿ

ಬೆಳಗಾವಿಯಲ್ಲಿ ನಡೆಯುತ್ತಿರುವ ಎಂ.ಈ.ಎಸ್. ಪುಂಡಾಟಿಕೆಯ ವಿರುದ್ಧ ನಾವು ೨೮-೦೭-೨೦೧೪ ಸೋಮವಾರ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಮುಂದೆ ಓದಿ...
27 Jul 2014

ಬೆಳಗಾವಿಯಲ್ಲಿ ಎಂ.ಈ.ಎಸ್ ಮತ್ತು ಶಿವಸೇನೆಯು ನಡೆಸುತ್ತಿರುವ ಪುಂಡಾಟಿಕೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಎಂ.ಈ.ಎಸ್ ಮತ್ತು ಶಿವಸೇನೆಯು ನಡೆಸುತ್ತಿರುವ ಪುಂಡಾಟಿಕೆಯನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆಯನ್ನು ನಡೆಸಿದೆವು. ವಿವಿಧ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ: ಗದಗ ಜಿಲ್ಲೆ:

ಮುಂದೆ ಓದಿ...
24 Nov 2013

ಬೆಳಗಾವಿಯ ಕರವೇ ಕಾರ್ಯಕರ್ತರ ವಿರುದ್ಧ ರೌಡಿ ಪ್ರಕರಣ ದಾಖಲಿಸಿದ ಪೋಲೀಸ್ ಕ್ರಮ ಖಂಡಿಸಿ ಖಂಡನಾ ಸಭೆ

ಬೆಳಗಾವಿಯಲ್ಲಿ ನಾಡದ್ರೋಹಿ ಎಂ.ಈ.ಎಸ್ ನವರು ನಡೆಸುವ ಕರ್ನಾಟಕ ವಿರೋಧಿ ಕೆಲಸಗಳನ್ನು ಪ್ರತಿಭಟಿಸುವ ನಮ್ಮ ವೇದಿಕೆಯ ಬೆಳಗಾವಿ ಜಿಲ್ಲೆಯ ಮುಖಂಡರ ಮೇಲೆ ಪೋಲೀಸ್ ಇಲಾಖೆಯು(ಗೃಹ ಇಲಾಖೆ) ರೌಡಿ ಶೀಟರ್ ಪ್ರಕರಣ ದಾಖಲಿಸಿರುವ ಕ್ರಮವನ್ನು ಖಂಡಿಸುವ ಖಂಡನಾ ಸಭೆಯನ್ನು ನೆನ್ನೆ (23-11-2013) ರಂದು ನಡೆಸಿದೆವು. ಆ ಕುರಿತ ಪತ್ರಿಕಾ ಪ್ರಕಟನೆಯನ್ನು ಕೆಳಗೆ ನೋಡಿ:

ಮುಂದೆ ಓದಿ...
09 Apr 2013

ಕನ್ನಡಿಗರನ್ನು ಮತ್ತು ರಾಜ್ಯಸರ್ಕಾರವನ್ನು ನಿಂದಿಸಿ ಹೇಳಿಕೆ ನೀಡಿದ ಮಹಾರಾಷ್ಟ್ರದ ಆರ್.ಆರ್. ಪಾಟೀಲ್ ವಿರುದ್ಧ ಪ್ರತಿಭಟನೆ

ಕನ್ನಡಿಗರನ್ನು ಮತ್ತು ಕರ್ನಾಟಕ ಸರ್ಕಾರವನ್ನು ನಿಂದಿಸುವಂತಹ ಹೇಳಿಕೆ ನೀಡಿದ ಮಹಾರಾಷ್ಟ್ರದ ಗೃಹ ಸಚಿವ ಆರ್.ಆರ್. ಪಾಟೀಲ್ ವಿರುದ್ಧ, ಅವರ ಪ್ರತಿಕೃತಿ ಭೂತದಹನ ಮಾಡುವ ಮೂಲಕ ಬೆಂಗಳೂರಿನ ಮೈಸೂರು ವೃತ್ತದ ಬಳಿ ಇಂದು (ಏಪ್ರಿಲ್ ೯, ೨೦೧೩) ಪ್ರತಿಭಟನೆ ಮಾಡಿದೆವು. ನಮ್ಮ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಮುಂದೆ ಓದಿ...
10 May 2012

ಬೆಳಗಾವಿಯಲ್ಲಿ ಕನ್ನಡ ಬಾವುಟ ಸಟ್ಟುಹಾಕಿದ್ದನ್ನು ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಬಾವುಟವನ್ನು ಕೆಲವು ಕಿಡಿಗೇಡಿಗಳು ಸುಟ್ಟು ಹಾಕಿದ್ದನ್ನು ಖಂಡಿಸುತ್ತ, ಬೀದರ್ ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರು ೦೫-೦೫-೨೦೧೨ ರಂದು ಪ್ರತಿಭಟನೆ ನಡೆಸಿದರು. ಇದರ ವರದಿಗಳನ್ನು ಇಲ್ಲಿ ನೋಡಿ.

ಮುಂದೆ ಓದಿ...
05 May 2012

ಬೆಳಗಾವಿಯಲ್ಲಿ ಮಹಾಮೇಳಾವ ನಡೆಸಲು ಹೊರಟಿರುವ ಎಂ.ಇ.ಎಸ್. ನಡೆಯನ್ನು ತಡೆಯಲು ಸಹಸ್ರಾರು ಕ.ರ.ವೇ. ಕಾರ್ಯಕರ್ತರು ಬೆಳಗಾವಿಗೆ – ಟಿ.ಎ. ನಾರಾಯಣ ಗೌಡರು

ಎಂ.ಇ.ಎಸ್. ಬೆಳಗಾವಿಯಲ್ಲಿ ಮಹಾಮೇಳಾವ ನಡೆಸಲು ಮುಂದಾಗಿದೆ ಹಾಗು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕೆಂದು ಹುನ್ನಾರ ನಡೆಸುತ್ತಿದೆ. ಇದನ್ನು ತಡೆಯಲು ಕ.ರ.ವೇ. ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಬೆಳಗಾವಿಗೆ ತೆರಳಲಿದ್ದಾರೆ ಎಂದು ನಮ್ಮ ರಾಜ್ಯಧ್ಯಕ್ಷರಾದ  ಟಿ.ಎ. ನಾರಾಯಣ ಗೌಡರು ಹೇಳಿದರು. ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ -

ಮುಂದೆ ಓದಿ...
123